ರಾಜ್ಯ

ಪದವಿ, ನರ್ಸಿಂಗ್, ಪಿಜಿ ವಿದ್ಯಾರ್ಥಿಗಳಿಗೂ ಟ್ವಿನ್ನಿಂಗ್ ಯೋಜನೆ ವಿಸ್ತರಣೆ! ಏನಿದು ಟ್ವಿನ್ವಿಂಗ್ ಯೋಜನೆ?

ಬೆಂಗಳೂರು: ಸದ್ಯಕ್ಕೆ ರಾಜ್ಯದ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಇರುವ ಟ್ವಿನ್ನಿಂಗ್ ಡಿಗ್ರಿ ಯೋಜನೆಯನ್ನು ಪದವಿ, ಸ್ನಾತಕೋತ್ತರ ಪದವಿ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೂ ವಿಸ್ತರಿಸಲು ಅಮೆರಿಕದ ಅತ್ಯುತ್ತಮ ವಿಶ್ವವಿದ್ಯಾಲಯಗಳು ಮತ್ತು...

ಪುನೀತ್‌ಗೆ ‘ಕರ್ನಾಟಕ ರತ್ನ’- ಶೀಘ್ರದಲ್ಲಿಯೇ ದಿನಾಂಕ ನಿಗದಿ

ಬೆಂಗಳೂರು: ನಟ ದಿವಂಗತ ಪುನೀತ್ ರಾಜ್‌ಕುಮಾರ್ ಅವರಿಗೆ 'ಕರ್ನಾಟಕ ರತ್ನ' ಪ್ರಶಸ್ತಿ ಕೊಡುವ ಸಂಬAಧ ಆದಷ್ಟು ಬೇಗ ಕಾರ್ಯಕ್ರಮದ ದಿನಾಂಕ ನಿಗದಿ ಮಾಡಲಾಗುವುದು ಅಂತ ಸಿಎಂ ಬಸವರಾಜ...

ಚಾಮುಂಡಿ ಬೆಟ್ಟಕ್ಕೆ ರೋಪ್‌ವೇ ನಿರ್ಮಾಣ: ಸಿಡಿದೆದ್ದ ಪರಿಸರ ಪ್ರೇಮಿಗಳು

ಮೈಸೂರು : ಚಾಮುಂಡಿ ಬೆಟ್ಟಕ್ಕೆ ರೋಪ್‌ವೇ ನಿರ್ಮಾಣ ಮಾಡಲು ರಾಜ್ಯ ಸರಕಾರ ತೀರ್ಮಾನಿಸಿದ್ದು, ಈ ಬಾರಿಯ ಬಜೆಟ್‌ನಲ್ಲೂ ಘೋಷಣೆ ಮಾಡಿದೆ. ಆದರೆ, ಸರಕಾರದ ನಿರ್ಧಾರವನ್ನು ಖಂಡಿಸಿ ಇದೀಗ...

ಹಿಜಾಬ್ ಅರ್ಜಿ ತುರ್ತು ವಿಚಾರಣೆ ಅಗತ್ಯವಿದೆಯೇ? ಸುಪ್ರೀಂಕೋರ್ಟ್

ಬೆಂಗಳೂರು: ಹಿಜಾಬ್‌ಗೆ ಸಂಬಂಧಪಟ್ಟಂತೆ ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆ ಅಲ್ಲ ಬುಧವಾರ ಅರ್ಜಿಯ ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಮಾರ್ಚ್ 21ರ ಬಳಿಕ...

ಗುರುವಾರ ಕರ್ನಾಟಕ ಬಂದ್‌ಗೆ ಕರೆ ನೀಡಿದೆ ಮುಸ್ಲಿಂ ಸಂಘಟನೆ, ಇದು ನಿಜಾನಾ?

ಬೆಂಗಳೂರು : ಮುಸ್ಲಿಂ ಸಂಘಟನೆ ಮುಖಂಡರು ಹಿಜಾಬ್ ಕುರಿತ ಹೈಕೋರ್ಟ್ ತೀರ್ಪಿಗೆ ವಿರೋಧ ವ್ಯಕ್ತಪಡಿಸಿದ್ದು ಗುರುವಾರ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ. ಶಾಲಾ- ಕಾಲೇಜಿನಲ್ಲಿ ಹಿಜಾಬ್ ಧರಿಸುವಂತಿಲ್ಲ,...

‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಲಿಂಕ್ ಓಪನ್ ಮಾಡಿದ್ರೆ ಫೋನ್ ಹ್ಯಾಕ್ ಆಗಲಿದೆ,! ಪೊಲೀಸ್ ಇಲಾಖೆಯಿಂದ ಎಚ್ಚರಿಕೆ ಸಂದೇಶ ರವಾನೆ!

ಬೆಂಗಳೂರು : 'ದಿ ಕಾಶ್ಮೀರ್ ಫೈಲ್ಸ್' ಚಿತ್ರ ಇಡೀ ದೇಶದಲ್ಲಿ ಸಾಕಷ್ಟು ಚರ್ಚೆಗೊಳಪಟ್ಟಿದೆ. ದೇಶದ ಮುಕುಟವಾದ ಕಾಶ್ಮೀರದ ಪಂಡಿತರ ಕತೆಯನ್ನು ಈ ಚಿತ್ರದಲ್ಲಿ ಉಲ್ಲೇಖಿಸಲಾಗಿದೆ. ರಾಜ್ಯದಲ್ಲಿ ಈ...

ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ಆಯೋಗ ರಚನೆ, ವಿಧಾನಸಭೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ಆಯೋಗ ರಚನೆ ಮಾಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ವಿಧಾನಸಭೆಯಲ್ಲಿ ಘೋಷಿಸಿದ್ದಾರೆ. ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರಿ...

ಸಾರ್ವಜನಿಕರ ಗಮನ ಸೆಳೆಯುತ್ತಿರುವ ಹೊಸಪೇಟೆ ಜಂಕ್ಷನ್, ಟ್ವೀಟ್ ಮಾಡಿರುವ ರೈಲ್ವೆ ಇಲಾಖೆ

ವಿಜಯನಗರ : ವಿಜಯನಗರ ಜಿಲ್ಲೆಯ ಹೊಸಪೇಟೆ ರೈಲು ನಿಲ್ದಾಣ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಮಾತ್ರವಲ್ಲದೆ ಹೊಸಪೇಟೆ ಜಂಕ್ಷನ್‌ನ ನಿಲ್ದಾಣದ ದ್ವಾರ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ...

ದೇಶಾದ್ಯಂತ ಸದ್ದು ಮಾಡುತ್ತಿದೆ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ

ಬೆಂಗಳೂರು: 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಭಾರೀ ಸದ್ದು ಮಾಡುತ್ತಿದೆ. ಎಂಥ ಅದ್ಭುತ ಸಂಗತಿ, ಸಿನಿಮಾದಿಂದ ಮಾತ್ರ ಇದು ಆಗಲು ಸಾಧ್ಯ' ಎಂದು ಅನುಪಮ್ ಖೇರ್...

ರಾಜಕೀಯಕ್ಕೆ ಎಸ್. ನಾರಾಯಣ್ ಎಂಟ್ರಿ : ಕೈ ಹಿಡಿದ ನಿರ್ದೇಶಕ

ಬೆಂಗಳೂರು: ಕನ್ನಡ ಚಿತ್ರರಂಗ ನಟ, ನಿರ್ದೇಶಕ, ನಿರ್ಮಾಪಕ ಎಸ್. ನಾರಾಯಣ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್...

ಎಲೆಕ್ಟ್ರಿಕ್ ವಾಹನ ಬಳಸುತ್ತಿದ್ದೀರಾ? ಹಾಗಾದರೆ ಇರಲಿ ಎಚ್ಚರ! ಚಾರ್ಜ್ ವೇಳೆ ಸ್ಪೋಟಗೊಂಡು ಸುಟ್ಟು ಕರಕಲಾಯ್ತು ಎಲೆಕ್ಟ್ರಿಕ್ ಬೈಕ್!

ಶಿವಮೊಗ್ಗ: ಇಲ್ಲಿನ ಭದ್ರಾವತಿ ತಾಲೂಕಿನ ನಿಂಬೆಗೊಂದಿ ಗ್ರಾಮದಲ್ಲಿ ಎಲೆಕ್ಟ್ರಿಕ್ ಬೈಕ್ ಸ್ಪೋಟಗೊಂಡು ಸುಟ್ಟು ಕರಕಲಾಗಿರುವ ಸುದ್ದಿ ಹೊರಬಿದ್ದಿದೆ. ನಿಂಬೆಗೊಂದಿ ಗ್ರಾಮದ ಮಲ್ಲಿಕಾರ್ಜುನ ಎಂಬುವರಿಗೆ ಸೇರಿದ ಎಲೆಕ್ಟ್ರಿಕ್ ಬೈಕ್...

ಸುಪ್ರೀಂಕೋರ್ಟ್ ಮೆಟ್ಟಿಲಿಗೆ ಹಿಜಾಬ್ ವಿವಾದ

ಬೆಂಗಳೂರು: ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆ ಅಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ನೀಡಿದ್ದ ತೀರ್ಪಿನ ವಿರುದ್ದವಾಗಿ ಸುಪ್ರೀಂಕೋರ್ಟ್ ಮೆಟ್ಟಿಲಿಗೆ ಹಿಜಾಬ್ ವಿವಾದ ಕಾಲಿಟ್ಟಿದೆ. ಹಿಜಾಬ್...

ಇತ್ತೀಚಿನ ಸುದ್ದಿಗಳು

error: Content is protected !!