ಶಿಕ್ಷಕರ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ : ವಯೋಮಿತಿ ನಿಯಮ ಸಡಿಲಿಕೆ, ಎರಡು ಹುದ್ದೆಗೆ ಒಂದೇ ಪರೀಕ್ಷೆ
ಬೆಂಗಳೂರು : ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗಾಗಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳ ನಿಯಮಗಳಲ್ಲಿ ಸಡಿಲಿಕೆ ಮಾಡಲಾಗಿದ್ದು, ಇದರಿಂದ ಲಕ್ಷಾಂತರ ಜನ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಅನುಕೂಲವಾಗಲಿದೆ...
