ರಾಜ್ಯ

ಪ್ರತಿ ಮಹಿಳೆಯರಲ್ಲೂ ಸಾಮರ್ಥ್ಯವಿದೆ, ಸಮರ್ಥವಾಗಿ ಬಳಸಿಕೊಳ್ಳಬೇಕು : ಐಶ್ವರ್ಯ ಅನಂತಕುಮಾರ್ – ಟ್ರಸ್ಟ್ ವೆಲ್ ಆಸ್ಪತ್ರೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ವಿಭಾಗ ಉದ್ಘಾಟನೆ

ಬೆಂಗಳೂರು : ಪ್ರತಿ ಮಹಿಳೆಯರಲ್ಲೂ ಸಾಮರ್ಥ್ಯವಿದ್ದು ಇರುವ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ಮುನ್ನುಗ್ಗಬೇಕು ಎಂದು ಅದಮ್ಯ ಚೇತನದ ಟ್ರಸ್ಟಿ ಐಶ್ವರ್ಯ ಅನಂತಕುಮಾರ್ ನುಡಿದರು. ಟ್ರಸ್ಟ್ ವೆಲ್ ಆಸ್ಪತ್ರೆಯು...

ಸಿ.ಎಂ.ಇಬ್ರಾಹಿಂ ರಾಜೀನಾಮೆ : ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಅವರ ರಾಜೀನಾಮೆ ಪತ್ರ ನನಗೆ ತಲುಪಿಲ್ಲ. ಪತ್ರ ಬಂದ ಬಳಿಕ ಈ ಬಗ್ಗೆ ಮಾತನಾಡುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ...

ಕಾಡಾನೆ ದಾಳಿ: ಚಿಂತಾಜನಕ ಸ್ಥಿತಿಯಲ್ಲಿ ಯುವಕ

ಸುಬ್ರಹ್ಮಣ್ಯ : ಯುವಕನೋರ್ವನ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಯುವಕನ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಇಲ್ಲಿನ ಕೊಲ್ಲಮೊಗ್ರ ಎಂಬಲ್ಲಿ ಭಾನುವಾರ ಮುಂಜಾನೆ ಈ ಘಟನೆ ನಡೆದಿದೆ....

ನಟ ಚೇತನ್ ದೇಶದಿಂದ ಗಡೀಪಾರು? ಏನು ಹೇಳುತ್ತೆ ಕಾನೂನು!

ಬೆಂಗಳೂರು : ಕನ್ನಡ ಚಿತ್ರನಟ ಚೇತನ್ ಮತ್ತೆ ಸಂಕಷ್ಟದಲ್ಲಿ ಸಿಲುಕುವ ಸಾಧ್ಯತೆಯಿದೆ. ರಾಜ್ಯದಲ್ಲಿ ಬಹಳ ಸದ್ದು ಮಾಡಿರುವ ಹಿಜಾಬ್ ಕುರಿತು ನ್ಯಾಯಾಧೀಶರ ಬಗ್ಗೆ ವಿವಾದಾತ್ಮಕ ಪೋಸ್ಟ್ ಹಾಕಿದ...

ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ‘ಗ್ರಾಮ ಒನ್’ ಸೌಲಭ್ಯ ವಿಸ್ತರಣೆ

ಬೆಂಗಳೂರು : ಸರ್ಕಾರಿ ಸೇವೆಗಳನ್ನು ಗ್ರಾಮಸ್ಥರಿಗೆ ತಲುಪಿಸುವ 'ಗ್ರಾಮ ಒನ್' ಯೋಜನೆಯನ್ನು ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಜಾರಿಗೊಳಿಸಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಲಾಗಿದೆ....

ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ” ಯೋಜನೆಗೆ ಮುಖ್ಯಮಂತ್ರಿ ಅದ್ದೂರಿ ಚಾಲನೆ:  ಎತ್ತಿನ ಬಂಡಿ ಏರಿ ಜಾಗೃತಿ ಮೂಡಿಸಿದ ಸಿಎಂ

ಚಿಕ್ಕಬಳ್ಳಾಪುರ: ಪಹಣಿ, ಅಟ್ಲಾಸ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸೇರಿದಂತೆ ಕಂದಾಯ ಇಲಾಖೆಯ ವಿವಿಧ ದಾಖಲೆಗಳನ್ನು ನೇರವಾಗಿ ರೈತರು ಮತ್ತು ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸುವ...

ಮಹಿಳೆಯರು ಹೆಣ್ಣು ಮಗುವಿನ ಮೇಲಿನ ಅಸಡ್ಡೆಯನ್ನು ಮೊದಲು ಕಡಿಮೆ ಮಾಡಿಕೊಳ್ಳಬೇಕು: ಸಚಿವೆ ಶಶಿಕಲಾ ಜೊಲ್ಲೆ – ಮಹಿಳಾ ದಿನಾಚರಣೆಯ ಅಂಗವಾಗಿ ಯುನೈಟೆಡ್‌ ಆಸ್ಪತ್ರೆಯ ವಿಶೇಷ ಆರೋಗ್ಯ ಪ್ಯಾಕೇಜ್‌ ಲೋಕಾರ್ಪಣೆ

ಬೆಂಗಳೂರು ಮಾರ್ಚ್‌ 9: ಮೊದಲು ಮಹಿಳೆಯರು ಹೆಣ್ಣು ಮಗುವಿನ ಮೇಲಿನ ಅಸಡ್ಡೆಯನ್ನು ಕಡಿಮೆ ಮಾಡಿಕೊಳ್ಳುವ ಅವಶ್ಯಕತೆ ಹೆಚ್ಚಾಗಿದೆ ಎಂದು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ...

ಪಂಚ ರಾಜ್ಯಗಳ ಫಲಿತಾಂಶ: ರಾಜ್ಯ ಬಿಜೆಪಿಯಲ್ಲೂ ಆಶಾವಾದ

ಬೆಂಗಳೂರು: ಕರ್ನಾಟಕದ ಮೇಲೆ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಸಕಾರಾತ್ಮಕವಾದ ಪರಿಣಾಮ ಬೀರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತೀಯ...

ಕನ್ನಡ ಸಾಹಿತ್ಯ ಪರಿಷತ್ತಿನಿಂದ ಯೂಟ್ಯೂಬ್ ಚಾನಲ್ ಸ್ಥಾಪನೆ

ದಾವಣಗೆರೆ : ನಾಡೋಜ ಡಾ. ಮಹೇಶ ಜೋತಿ ಅವರ ನೇತೃತ್ವದಲ್ಲಿ 'ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿ ಮಾರ್ಪಡಿಸುವ ಕಾರ್ಯ ಆರಂಭವಾಗಿದೆ. ಆ ನಿಟ್ಟಿನಲ್ಲಿ ಪರಿಷತ್ತಿನ ಅಧಿಕೃತ...

ಶಿಪ್ಪಿಂಗ್ ಏಜೆಂಟ್ಗಳಿಗೆ ಬೆಂಗಳೂರಿನಲ್ಲಿ ತಮ್ಮದೇ ದ್ವಿಚಕ್ರ ವಾಹನ ಹೊಂದಲು ‘ಓಟೊ’ ದಿಂದ “ರೈಡರ್ ಎಂಪವರ್ಮೆಂಟ್ ಪ್ರೋಗ್ರಾಂ” ಆರಂಭ

ಬೆಂಗಳೂರು: ದ್ವಿಚಕ್ರ ವಾಹನ ಖರೀದಿ ಮತ್ತು ಹಣಕಾಸು ನವೋದ್ಯಮ ಸಂಸ್ಥೆಯಾದ ಓಟೊ ತನ್ನ ಸವಾರರ ಸಬಲೀಕರಣ ಕಾರ್ಯಕ್ರಮ (ರೈಡರ್ ಎಂಪವರ್ಮೆಂಟ್ ಪ್ರೋಗ್ರಾಂ-ಆರ್ಇಪಿ) ದ ಪ್ರಾರಂಭವನ್ನು ಘೋಷಿಸಿದೆ. ಶಿಪ್ಪಿಂಗ್...

ಉಚಿತ ಸೌರ ಪಂಪ್‌ಸೆಟ್ ಅಳವಡಿಸಿಕೊಂಡಿರುವ ಫಲಾನುಭವಿಗಳು ಎಷ್ಟು?

ದಾವಣಗೆರೆ : 2014-15ನೇ ಸಾಲಿನಿಂದ ನವೆಂಬರ್ 2019 ರವರೆಗೆ ಒಟ್ಟು 701 ಜನ ರೈತ ಫಲಾನುಭವಿಗಳಿಗೆ ಮೊದಲ ಆದ್ಯತೆ ಮೇರೆಗೆ ಉಚಿತವಾಗಿ 5 ಹೆಚ್.ಪಿ ಸಾಮರ್ಥ್ಯದ ಸೌರ...

ರೈತರು ಉಚಿತ/ರಿಯಾಯ್ತಿ ದರದಲ್ಲಿ ಸೋಲಾರ್ ಪಂಪ್‌ಸೆಟ್ ಪಡೆಯಲು ಇರಬೇಕಾದ ಅರ್ಹತೆಗಳೇನು?

ದಾವಣಗೆರೆ : ಸರ್ಕಾರ ರೈತರಿಗೆ ಉಚಿತ/ರಿಯಾಯ್ತಿ ದರದಲ್ಲಿ ಸೋಲಾರ್ ಪಂಪ್‌ಸೆಟ್ ವಿತರಿಸುತ್ತಿದೆಯೇ? ವಿತರಿಸುತ್ತಿದ್ದಲ್ಲಿ ಉಚಿತವಾಗಿ ಸೋಲಾರ್ ಪಂಪ್‌ಸೆಟ್ ಪಡೆಯಲು ಇರಬೇಕಾದ ಅರ್ಹತೆಗಳೇನು? ಎಂದು ವಿಧಾನಸಭೆ ಕಲಾಪದಲ್ಲಿ ಕೆ.ವಿ....

ಇತ್ತೀಚಿನ ಸುದ್ದಿಗಳು

error: Content is protected !!