ರಾಜ್ಯ

ರಾಜ್ಯದ ಸಾವಿರಾರು ತಾಂಡಾಗಳು ಶೀಘ್ರ ಕಂದಾಯ ಗ್ರಾಮಗಳಾಗಿ ಮಾರ್ಪಾಡು : ಆರ್. ಅಶೋಕ್

ಬೆಂಗಳೂರು: ರಾಜ್ಯದಾದ್ಯಂತ ಇರುವ ಸಾವಿರಾರು ತಾಂಡಾಗಳು ಅತಿ ಶೀಘ್ರದಲ್ಲೇ ಕಂದಾಯ ಗ್ರಾಮಗಳಾಗಿ ಮಾರ್ಪಾಡು ಆಗಲಿದ್ದು, ಇದರ ಬೆನ್ನಲ್ಲೇ ಸರಕಾರದ ಹಲವಾರು ಯೋಜನೆಗಳು ಕೂಡ ದೊರೆಯಲಿವೆ ಎಂದು ಕಂದಾಯ...

ಉತ್ತಮ ಪ್ರಜಾಕೀಯ ಪಕ್ಷ ಹೇಗೆ ಕಾರ್ಯನಿರ್ವಹಿಸಲಿದೆ? : ಪ್ರಜಾ ಕಾರ್ಮಿಕರು ಕಾರ್ಮಿಕರಾಗಿ ಹೇಗೆ ಕೆಲಸ ಮಾಡಬೇಕು

ಉತ್ತಮ ಪ್ರಜಾಕೀಯ ಪಕ್ಷದಲ್ಲಿ ಆರಿಸಿ ಬಂದ ವಿಧಾನಸಭಾ ಸದಸ್ಯ, ವಿಧಾನ ಪರಿಷತ್ ಸದಸ್ಯ, ಲೋಕಸಭಾ ಸದಸ್ಯ ಹಾಗು ರಾಜ್ಯಸಭಾ ಸದಸ್ಯರ ತಯಾರಿ ಹಾಗು ಸಮಯ ನಿರ್ವಹಣೆ ಮತ್ತು...

ಚಾಮರಾಜನಗರ ಜಿಲ್ಲೆ : ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ದುರ್ಘಟನೆ, ಇನ್ನೂ ದೊರಕದ ನ್ಯಾಯ : ಸಂತ್ರಸ್ತರರೊAದಿಗೆ ರಾಜಭವನಕ್ಕೆ ಭೇಟಿ..

ಚಾಮರಾಜನಗರ : ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ೨೦೨೧ನೇ ಮೇ. ೨ರ ಮಧ್ಯರಾತ್ರಿ ಆಕ್ಸಿಜನ್ ಪೂರೈಕೆಯಾಗದೆ ೩೭ ಮಂದಿ ಮೃತರಾಗಿ ಈಗಾಗಲೇ ೯ ತಿಂಗಳು ಕಳೆದಿದೆ. ಘಟನೆಗೆ ಸಂಬAಧಿಸಿದAತೆ...

ಪಠ್ಯಕ್ರಮದಲ್ಲಿ ವೀರ ಮಹಿಳೆಯರ ಪಾಠ ಅಳವಡಿಕೆಗೆ ಕ್ರಮ: ಸಿಎಂ

ಹುಬ್ಬಳ್ಳಿ : ಶಾಲಾ ಪಠ್ಯಕ್ರಮದಲ್ಲಿ ನಾಡಿನ ವೀರ ಮಹಿಳೆಯರ ಕುರಿತ ಪಾಠಗಳ ಅಳವಡಿಕೆಗೆ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಬೆಳವಡಿ ಮಲ್ಲಮ್ಮ ಮರಾಠ...

ಮಾರ್ಚ್ ತಿಂಗಳಲ್ಲಿ ಎಷ್ಟಿವೆ ಬ್ಯಾಂಕುಗಳ ರಜಾ ದಿನಗಳು?

ಬೆಂಗಳೂರು : ಭಾರತೀಯ ರಿಸರ್ವ್ ಬ್ಯಾಂಕ್ ಮಾರ್ಚ್ ತಿಂಗಳ ಬ್ಯಾಂಕ್ ರಜಾ ದಿನಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಆರ್‌ಬಿಐ ಹಂಚಿಕೊAಡ ರಜಾ ಕ್ಯಾಲೆಂಡರ್ ಪ್ರಕಾರ, ಮಾರ್ಚ್ 2022...

ಅವಧಿಗೆ ಮೊದಲೇ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ?

ಬೆಂಗಳೂರು : ರಾಜ್ಯದ ರಾಜಕೀಯ ಪಕ್ಷಗಳು 2023ರ ವಿಧಾನಸಭೆ ಚುನಾವಣೆ ಸಿದ್ಧತೆ ಆರಂಭಿಸಿವೆ ಎನ್ನಲಾಗಿದ್ದು, ಅವಧಿಗೆ ಮೊದಲೇ ರಾಜ್ಯದಲ್ಲಿ ಚುನಾವಣೆ ನಡೆಯಲಿದೆಯೇ? ಎಂಬ ಪ್ರಶ್ನೆ ಈಗ ಎದ್ದಿದೆ....

ಯುದ್ದದ ನಾಡು ಉಕ್ರೇನ್‌ನಿಂದ ವಾಪಾಸ್ಸಾದವರಿಗೆ ಬಸ್ಸಲ್ಲಿ ಉಚಿತ ಪ್ರಯಾಣ

ಬೆಂಗಳೂರು : ಯುದ್ಧದ ನಾಡು ಉಕ್ರೇನ್‌ನಲ್ಲಿ ಸಿಲುಕಿರುವ ಕರ್ನಾಟಕದ ವಿದ್ಯಾರ್ಥಿಗಳು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ವಿದ್ಯಾರ್ಥಿಗಳು ಅವರ ಪ್ರದೇಶಗಳಿಗೆ ಕೆಎಸ್‌ಆರ್‌ಟಿಸಿ ಬಸ್ಸಲ್ಲಿ ಉಚಿತವಾಗಿ ಸಂಚಾರ ನಡೆಸಲು ಅವಕಾಶ ಮಾಡಿಕೊಡಲಾಗಿದೆ....

ರಾಜ್ಯದ 5 ರಾಷ್ಟಿçÃಯ ಹೆದ್ದಾರಿಗಳಿಗೆ ಶಂಕುಸ್ಥಾಪನೆ

ಬೆಳಗಾವಿ : 238 ಕಿ.ಮೀ. ಉದ್ದದ 5 ರಾಷ್ಟಿçÃಯ ಹೆದ್ದಾರಿ ಯೋಜನೆಗಳಿಗೆ ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟಿçÃಯ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಸೋಮವಾರ ಬೆಳಗಾವಿಯಲ್ಲಿ...

ನಟ ರವಿಚಂದ್ರನ್ ತಾಯಿ ವಿಧಿವಶ

ಬೆಂಗಳೂರು : ಸ್ಯಾಂಡಲ್ ವುಡ್ ನ ಪ್ರಖ್ಯಾತ ನಟ, ಕ್ರೇಜಿಸ್ಟಾರ್ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರ ಸ್ವಾಮಿ ಸೋಮವಾರವಾರವಾದ ಇಂದು ವಿಧಿವಶವಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಪತ್ರಕರ್ತರ ಬೇಡಿಕೆ ಬಗ್ಗೆ ಪರಿಶೀಲಿಸಿ ಕ್ರಮ: ಸಿಎಂ ಬೊಮ್ಮಾಯಿ ಬಜೆಟ್ ನಲ್ಲಿ ನೂರು ಕೋಟಿ ಮೀಸಲಿಡಿ: ಕೆಯುಡಬ್ಲ್ಯೂಜೆ

ಬೆಂಗಳೂರು: ಪತ್ರಕರ್ತರ ಕಲ್ಯಾಣ ನಿಧಿಗೆ ಕನಿಷ್ಠ 100 ಕೋಟಿ ರೂ ಮೀಸಲಿಡಬೇಕು ಎಂಬ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ)ದ ಬೇಡಿಕೆಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆಯನ್ನು...

ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಪ್ರಸ್ತಾವನೆಗಳ ಮಂಜೂರಾತಿಗೆ ಸಂಸದ ಬಿ. ವೈ. ರಾಘವೇಂದ್ರ ಮನವಿ

ಶಿವಮೊಗ್ಗ : ಸಂಸದ ಬಿ.ವೈ.ರಾಘವೇಂದ್ರ ಫೆ. 26ರ ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಪ್ರಸ್ತಾವನೆಗಳ...

ಇತ್ತೀಚಿನ ಸುದ್ದಿಗಳು

error: Content is protected !!