ರಾಷ್ಟ್ರೀಯ ಗೌರವ ಅವಮಾನ ತಡೆ ಕಾಯಿದೆ ಹಾಗೂ ಭಾರತೀಯ ದಂಡ ಸಂಹಿತೆಯ ಉಲ್ಲಂಘನೆ.! ಸಚಿವ ಈಶ್ವರಪ್ಪ ವಜಾಕ್ಕೆ ಆಗ್ರಹಿಸಿದ ಸಿದ್ದರಾಮಯ್ಯ
ಬೆಂಗಳೂರು: ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜದ ಬದಲು ಕೇಸರಿ ಧ್ವಜ ಹಾರಿಸಲಾಗುವುದು ಎಂಬ ಸಚಿವರ ಹೇಳಿಕೆಯು 1971ರ ರಾಷ್ಟ್ರೀಯ ಗೌರವ ಅವಮಾನ ತಡೆ ಕಾಯಿದೆ ಹಾಗೂ ಭಾರತೀಯ ದಂಡ...
