ರಾಜ್ಯ

ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಇಬ್ಬರು ಕಾಂಗ್ರೆಸ್ ನಾಯಕರಿಗೆ ಕೋವಿಡ್ ದೃಢ!

ಬೆಂಗಳೂರು: ರಾಜ್ಯದಲ್ಲಿ ಮೇಕೆದಾಟು ಯೋಜನೆ ಆಗ್ರಹಿಸಿ ಕಾಂಗ್ರೆಸ್ ನಡೆಸಿದ 'ನಮ್ಮ ನೀರು ನಮ್ಮ ಹಕ್ಕು' ಪಾದಯಾತ್ರೆಯಲ್ಲಿ ಭಾಗವಹಿಸಿದ ಇಬ್ಬರು ನಾಯಕರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ...

ಸ್ವಸ್ಥ ಸಮಾಜ ನಿರ್ಮಾಣಕ್ಕೆ ಮಾಧ್ಯಮದ ಜವಾಬ್ದಾರಿ ಹೆಚ್ಚು: ಕೆಯುಡಬ್ಲ್ಯೂಜೆ ಕಾರ್ಯಕ್ರಮದಲ್ಲಿ ಎಚ್. ಬಿ.ದಿನೇಶ್ ಅಭಿಮತ

ಬೆಂಗಳೂರು: ಸವಾಲುಗಳ ನಡುವೆ ಮಾಧ್ಯಮ ಸಾಗುತ್ತಿದೆ. ಹಾಗೆ ಪತ್ರಕರ್ತರ ಜವಾಬ್ದಾರಿ ಇನ್ನೂ ಹೆಚ್ಚಾಗಿದೆ ಎಂದು ವಾರ್ತಾ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಎಚ್.ಬಿ.ದಿನೇಶ್ ಹೇಳಿದ್ದಾರೆ. ಕರ್ನಾಟಕ ಕಾರ್ಯ...

ಕೋವಿಡ್ ಸೋಂಕು ದೃಢಗೊಂಡ ನಡುವೆಯೂ ಸಭೆ ನಡೆಸಿದ ಸಿಎಂ ಬೊಮ್ಮಾಯಿ‌!

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಧ್ಯಾಹ್ನ ಕ‌ರಾಜ್ಯದ ಕೋವಿಡ್ ಸ್ಥಿತಿಗತಿಗೆ ಸಂಬಂಧಪಟ್ಟಂತೆ ಹಿರಿಯ ಅಧಿಕಾರಿಗಳ ಮತ್ತು ತಾಂತ್ರಿಕ ಸಲಹಾ ಸಮಿತಿಯ ಸದಸ್ಯರ ವರ್ಚುವಲ್ ಸಭೆ...

Alliance University: ಅಲಯನ್ಸ್ ಶಿಕ್ಷಣ ಸಂಸ್ಥೆಯ 25 ವರ್ಷಗಳ ಲೋಗೋ ಅನಾವರಣಗೊಳಿಸಿದ ಶಿಕ್ಷ ಸಚಿವ ಡಾ. ಸಿ.ಎನ್ ಅಶ್ವತ್ಥ್ ನಾರಾಯಣ್

ಬೆಂಗಳೂರು: ಅಲಯನ್ಸ್ ಶಿಕ್ಷಣ ಸಂಸ್ಥೆಯು, 25 ವರ್ಷ Alliance university ಪೂರೈಸುತ್ತಿದ್ದು, 2022 ರಲ್ಲಿ ಬೆಳ್ಳಿ ಮಹೋತ್ಸವವನ್ನು silver jubilee ಆಚರಿಸುತ್ತಿದೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಯ...

‘ಮೇಕೆದಾಟು ಪಾದಯಾತ್ರೆ’ ವೇಳೆ ಡಿ.ಕೆ.ಶಿವಕುಮಾರ್ ರಿಂದ ಶಾಲಾ ಮಕ್ಕಳ ಭೇಟಿ.! ಮಕ್ಕಳ ಆಯೋಗದಿಂದ ಡಿಜಿಗೆ ಪತ್ರ

  ಬೆಂಗಳೂರು: ಶಾಲೆಯಲ್ಲಿ ಕೋವಿಡ್ ಸೂಕ್ತ ನಡವಳಿಕೆಯನ್ನು ಅನುಸರಿಸಲು ವಿಫಲವಾಗಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಅಗತ್ಯ ಕ್ರಮ ಮತ್ತು ವಿಚಾರಣೆಯನ್ನು ಪ್ರಾರಂಭಿಸುವಂತೆ ಭಾರತ ರಾಷ್ಟ್ರೀಯ...

ಮುಖ್ಯಮಂತ್ರಿಗಳಿಗೆ ಕೊವಿಡ್ ಪಾಸಿಟಿವ್: ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ‌ ಅವರಿಗೂ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಸಿಎಂ ಬೊಮ್ಮಾಯಿ‌ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬಹಿರಂಗ ಪಡಿಸಿದ್ದು, ಕೋವಿಡ್...

‘ಡಿಕೆ ಮೇಕೆದಾಟು ದಾಟಲಿಲ್ಲ, ಮೇಕೆಯಾದರೂ ದಾಟಲಿ’ ಟ್ವಿಟರ್ ನಲ್ಲಿ ಬಿಜೆಪಿ ವ್ಯಂಗ್ಯ

ಬೆಂಗಳೂರು: ಮೇಕೆದಾಟು ಯೋಜನೆಗೆ ಒತ್ತಾಯಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ವಿರುದ್ಧ ಕಮಲ‌ ಪಾಳಯ ತೀವ್ರ ಕಿಡಿಕಾರಿದೆ. ಈ ನಡುವೆ, ಪಾದಯಾತ್ರೆಗೂ ಮುನ್ನ ಕಾವೇರಿಗೆ ಪೂಜೆ ಸಲ್ಲಿಸಿದ ಸಂದರ್ಭದಲ್ಲಿ...

ಸಿದ್ದರಾಮಯ್ಯನವರೇ ತಮ್ಮ ಆರೋಗ್ಯ ರಕ್ಷಣೆ ಮಾಡಿಕೊಳ್ಳಿ – ಗೋವಿಂದ ಕಾರಜೋಳ

ಬೆಂಗಳೂರು: ಮೇಕೆದಾಟು ಯೋಜನೆ ಶೀಘ್ರ ಕಾಮಗಾರಿ ಆರಂಭಕ್ಕೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ಪಾದಯಾತ್ರೆ ಆರಂಭಿಸಿದ್ದು, ಶುರುವಾತಿನಲ್ಲಿಯೇ ವಿಘ್ನ ಕಾಣಿಸಿದೆ. ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯನವರಿಗೆ ಜ್ವರ...

ಪಾದಯಾತ್ರೆಯಲ್ಲಿ ಸುಸ್ತಾಗಿ ವಾಪಾಸಾದ ಸಿದ್ದರಾಮಯ್ಯ?

ರಾಮನಗರ: ವೀಕೆಂಡ್‌ ಕರ್ಫ್ಯೂ ನಡುವೆಯೂ ಮೇಕೆದಾಟು ಯೋಜನೆಗಾಗಿ ನಮ್ಮ ನೀರು, ನಮ್ಮ ಹಕ್ಕು ಎನ್ನುವ ಘೋಷಣೆ ಕೂಗುತ್ತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌...

ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ಸರಕಾರಿ ಶಾಲೆಗಳು ಸ್ಮಾರ್ಟ್‌ ಶಾಸಕ ಕೆ ಜೆ ಜಾರ್ಜ್‌ ಅವರಿಂದ ಸೋಮುವಾರ ಜನವರಿ 10 ರಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರ

ಬೆಂಗಳೂರು ಜನವರಿ 09, 2022: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ಸರಕಾರಿ ಸ್ಮಾರ್ಟ್‌ ಆಗಲಿವೆ. ಹೌದು, ರಾಜ್ಯದಲ್ಲೆ ಪ್ರಪ್ರಥಮವಾಗಿ ಒಂದು ವಿಧಾನಸಭಾ ಕ್ಷೇತ್ರದ ಎಲ್ಲಾ ಸರಕಾರಿ ಶಾಲೆಗಳು...

ಸಚಿವಾಲಯದ ಆಪ್ತ ಕಾರ್ಯದರ್ಶಿಗಳ ಸಂಘದ ಅಧ್ಯಕ್ಷರಾಗಿ ಶ್ರೀಧರ್‌ಮೂರ್ತಿ ಎಸ್.ಪಂಡಿತ್

  ಬೆಂಗಳೂರು, ಜನೆವರಿ 07: ಸಚಿವಾಲಯದ ಆಪ್ತ ಕಾರ್ಯದರ್ಶಿಗಳ ಸಂಘದ ಅಧ್ಯಕ್ಷರಾಗಿ ಹಿರಿಯ ಆಪ್ತ ಕಾರ್ಯದರ್ಶಿ ಶ್ರೀಧರ್ ಮೂರ್ತಿ ಎಸ್.ಪಂಡಿತ್ ಆಯ್ಕೆಯಾಗಿದ್ದಾರೆ. ಸರ್ವಾನುಮತದಿಂದ ಸಂಘದ ವತಿಯಿಂದ ಶುಕ್ರವಾರ...

ಕೊರೊನಾ ಹೆಸರಲ್ಲಿ ನಿರ್ಬಂಧಗಳನ್ನು ಹೇರಿರುವುದು ನಾಗರಿಕರ ಸಂಕಷ್ಟಗಳನ್ನು ಹೆಚ್ಚಿಸುತ್ತಿದೆ – ಡಿವೈ ಎಪ್ ವೈ ಬಸವರಾಜ ಪೂಜಾರ

ಹಾವೇರಿ: ಕೊರೋನ ಸೋಂಕಿನ ಪ್ರಕರಣಗಳ ಏರಿಕೆಯ ನೆಪದಲ್ಲಿ ವಾರಾಂತ್ಯ ಕರ್ಫ್ಯೂ ಸಹಿತ ಸಾರ್ವಜನಿಕ ಜನ ಜೀವನದ ಮೇಲೆ ರಾಜ್ಯ ಸರಕಾರ ನಿರ್ಬಂಧಗಳನ್ನು ಹೇರಿರುವುದು ನಾಗರಿಕರ ಸಂಕಷ್ಟಗಳನ್ನು ಹೆಚ್ಚಿಸುವ...

ಇತ್ತೀಚಿನ ಸುದ್ದಿಗಳು

error: Content is protected !!