ರಾಜ್ಯ

5 ರಂದು ನಗರದ ಅನ್ನದಾನೇಶ್ವರ ಮಠದಲ್ಲಿ ಲಿಂಗೈಕೆ ಡಾ. ಅಭಿನವ ಅನ್ನದಾನ ಮಹಾಸ್ವಾಮಿಗಳ ಪುಣ್ಯಸ್ಮರಣೆ

 ದಾವಣಗೆರೆ: ತ್ರಿವಿಧ ದಾಸೋಹಿ ಹಾಲಕೆರೆ ಅನ್ನದಾನೇಶ್ವರ ಸಂಸ್ಥಾನಮಠದ ಹಿರಿಯ ಜಗದ್ಗುರು ಲಿಂಗೈಕೆ ಡಾ. ಅಭಿನವ ಅನ್ನದಾನ ಮಹಾಸ್ವಾಮಿಗಳವರ ಪುಣ್ಯಸ್ಮರಣೆಯನ್ನು ನಗರದಲ್ಲಿ 5 ರಂದು ಆಯೋಜಿಸಲಾಗಿದೆ ಎಂದು ಅನ್ನದಾನೇಶ್ವರ...

Police Leftovers: ಪೊಲೀಸರು ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ.! ಗೃಹ ಸಚಿವ ಅರಗ ಜ್ಞಾನೇಂದ್ರ.! ಪೋಲೀಸ್ ವಲಯದಲ್ಲಿ ಗೃಹ ಸಚಿವರ ವಿರುದ್ದ ತೆರೆಮರೆಯಲ್ಲಿ ಆಕ್ರೋಶ.!

ಬೆಂಗಳೂರು: ಪೊಲೀಸರಿಗೆ ಕೈತುಂಬ ಸಂಬಳ ಕೊಡುತ್ತಿದ್ದೇವೆ. ಯಾವನಿಗೂ ಸಂಬಳದಲ್ಲಿ ಬದುಕಬೇಕೆಂದು ಇಲ್ಲ. ಎಲ್ಲರೂ ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ. ಪೊಲೀಸರನ್ನು ನಂಬಿ ಜನರು ಬದುಕುತ್ತಿದ್ದಾರೆ. ಯೋಗ್ಯತೆ ಇಲ್ಲದೇ...

ಪಂಚಾಯತಿ ಅಧ್ಯಕ್ಷರು ಕೂಡ ರಾಜೀನಾಮೆ ನೀಡಲು ಹಿಂದೇಟು ಹಾಕುತ್ತಾರೆ.! ಅಂತದ್ರಲ್ಲಿ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬೊಮ್ಮಾಯಿ ರನ್ನ ಸಿ ಎಂ ಮಾಡಿದ್ದೇನೆ – ರಾಜೀನಾಮೆ ಸಮರ್ಥಿಸಿಕೊಂಡ ಬಿ ಎಸ್ ವೈ

ದಾವಣಗೆರೆ: ಗ್ರಾಮ ಪಂಚಾಯತಿ ಅಧ್ಯಕ್ಷರು ಕೂಡ ರಾಜೀನಾಮೆ ನೀಡಲು ಹಿಂದೆ ಮುಂದೆ ನೋಡುವ ವಾತಾವರಣದಲ್ಲಿ ತಾವ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬೊಮ್ಮಯಿ ರನ್ನು ಸಿಎಂ ಮಾಡಿದ್ದೇನೆ...

ಸಿದ್ದಗಂಗಾ ಶ್ರೀಗಳು ಲಿಂಗೈಕ್ಯರಾದ ದಿನವನ್ನ ದಾಸೋಹ ದಿನವನ್ನಾಗಿ ಘೋಷಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ತುಮಕೂರು: ಸಿದ್ದಗಂಗಾ ಮಠದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ದಿನವನ್ನ ದಾಸೋಹ ದಿನವನ್ನಾಗಿ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಿದ್ದಗಂಗಾ ಮಠದಲ್ಲಿ...

ಪ್ರೀತಿಯ ಅಪ್ಪುಗೆ ತಿಂಗಳ ಪೂಜೆ.! ” ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ ಕುಟುಂಬ “

ಬೆಂಗಳೂರು: ಕರುನಾಡ ಜನಮನದೊಳಗೆ ಶಾಶ್ವತವಾಗಿ ನೆಲೆಸಿರುವ ಅಪ್ಪು ಮರೆಯಾಗಿ ಇಂದಿಗೆ ಒಂದು ತಿಂಗಳು. ದೊಡ್ಮನೆ ಪ್ರೀತಿಯ ಕುಡಿಯನ್ನು ಕಳೆದುಕೊಂಡ ಕರುನಾಡಿನ ರೋಧನೆ ಇನ್ನೂ ನಿಂತಿಲ್ಲ. ಅದಾಗಲೇ ಒಂದು...

ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಚಾಲನೆ

ಬೆಂಗಳೂರು: ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ಬಿಬಿಎಂಪಿ ಆಡಳಿತಾಧಿಕಾರಿ ಶ್ರೀ ರಾಕೇಶ್ ಸಿಂಗ್ ಅವರು ಚಾಲನೆ ನೀಡಿದರು. ನಂತರ ಪುರಾಣ ಪ್ರಸಿದ್ಧ ದೊಡ್ಡ ಗಣಪತಿಗೆ ಪೂಜೆ ಸಲ್ಲಿಸಿ...

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ

ತುಮಕೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ಲಿಂಗೈಕ ಶಿವಕುಮಾರ್ ಸ್ವಾಮೀಜಿಯವರ ದ್ವಿತೀಯ ವರ್ಷದ ಪುಣ್ಯಸ್ಮರಣೆ ಅಂಗವಾಗಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ...

ಸಂವಿಧಾನ ದಿನ’ ಪ್ರಸ್ತಾವನೆಯನ್ನು ಓದಿದ ಸಿಎಂ ಬಸವರಾಜ್ ಬೊಮ್ಮಾಯಿ

  ದಾವಣಗೆರೆ: ಭಾರತ ದೇಶ 1949 ನವೆಂಬರ್ 26 ರಂದು ಲಿಖಿತ ಸಂವಿಧಾನವನ್ನು ಅಂಗೀಕರಿಸಿದ ದಿನ. ಸಂವಿಧಾನ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು...

ನವೆಂಬರ್ 26 ರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದಾವಣಗೆರೆ ಜಿಲ್ಲಾ ಪ್ರವಾಸ

  ದಾವಣಗೆರೆ: ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನ.26 ರ ಶುಕ್ರವಾರ ದಾವಣಗೆರೆಗೆ ಭೇಟಿ ನೀಡಲಿದ್ದಾರೆ. ಮುಖ್ಯಮಂತ್ರಿಗಳು ನ.26 ರ ಬೆಳಿಗ್ಗೆ ಬೆಂಗಳೂರಿನಿಂದ ಹೊರಟು ತುಮಕೂರು-ಚಿತ್ರದುರ್ಗ ಮಾರ್ಗವಾಗಿ...

ಅತಿವೃಷ್ಟಿಯಿಂದ ಜಲಾವೃತವಾಗುವುದನ್ನು ತಡೆಗಟ್ಟಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ – ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ರಾಕೇಶ್ ಸಿಂಗ್

  ಬೆಂಗಳೂರು: ಬೆಂಗಳೂರು ನಗರದಲ್ಲಿ ಮಳೆಗಾಲ ಮತ್ತು ಅತಿವೃಷ್ಟಿಯಿಂದ ಹಲವು ಪ್ರದೇಶಗಳು ಜಲಾವೃತವಾಗುವುದನ್ನು ತಡೆಯಲು ತ್ವರಿತವಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರು ಅಧಿಕಾರಿಗಳಿಗೆ...

ಪರಿಷತ್ ಫೈಟ್.. ‘ಕೈ’ ಅಭ್ಯರ್ಥಿಗಳ ಪಟ್ಟಿಯಲ್ಲಿ ಪ್ರಭಾವಿಗಳು.!

  ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಸಜ್ಜಾಗಿದೆ. ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಲಾಗಿದೆ. ಕಾಂಗ್ರೆಸ್ ಹೈಕಮಾಂಡ್ ಸೋಮವಾರ ರಾತ್ರಿ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ. ಸಂಭವನೀಯ ಅಭ್ಯರ್ಥಿಗಳ...

ಹೀರೊ ಕ್ರಿಕೆಟರ್ಸ್ 10 ನೇ ರಾಜ್ಯ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಸಂಸದ ಡಾ. ಜಿ.ಎಂ.ಸಿದ್ದೇಶ್ವರ ಚಾಲನೆ

  ದಾವಣಗೆರೆ: ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿ ಹೀರೊ ಕ್ರಿಕೆಟರ್ಸ್ ವತಿಯಿಂದ 10ನೇ ಬಾರಿಗೆ ರಾಜ್ಯ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಗೆ ಸಂಸದರಾದ ಡಾ....

ಇತ್ತೀಚಿನ ಸುದ್ದಿಗಳು

error: Content is protected !!