ರಾಜ್ಯ

ದ್ವಿತೀಯ ಪಿಯುಸಿ ಅರ್ಧವಾರ್ಷಿಕ ಪರೀಕ್ಷೆಯನ್ನು ಅಪ್ರಜಾತಾಂತ್ರಿಕ ಹೇರಿರುವುದನ್ನು ಕೂಡಲೇ ವಾಪಸ್ ತೆಗೆದುಕೊಳ್ಳಿ – ಪ್ರೊ. ಅಲ್ಲಮಪ್ರಭು ಬೆಟ್ಟದೂರು

ದಾವಣಗೆರೆ: ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಹಠಾತ್ತನೆ ಅರ್ಧವಾರ್ಷಿಕ ಪರೀಕ್ಷೆಯನ್ನು ಅಪ್ರಜಾತಾಂತ್ರಿಕ ಹೇರಿರುವುದನ್ನು ಕೂಡಲೇ ವಾಪಸ್ ತೆಗೆದುಕೊಳ್ಳುವಂತೆ ಶಿಕ್ಷಣ ಉಳಿಸಿ ಸಮಿತಿ ಒತ್ತಾಯಿಸಿದೆ. ಈ ಬಗ್ಗೆ ರಾಜ್ಯ ಸಮಿತಿಯ...

ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ತಿಗೆ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗೆ ಒಪ್ಪಿಸಲು ಡಿಸಿ ಆದೇಶ

ಚಿತ್ರದುರ್ಗ: ಕರ್ನಾಟಕ ವಿಧಾನ ಪರಿಷತ್ತಿಗೆ ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಸಾರ್ವತ್ರಿಕ ಚುನಾವಣೆ-2021ಕ್ಕೆ ಸಂಬಂಧಿಸಿದಂತೆ, ಚುನಾವಣೆ ಸಂದರ್ಭದಲ್ಲಿ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಬಂದೂಕು ಪರವಾನಗಿ ಪಡೆದಿರುವ ನಾಗರೀಕರು...

 ‘ಮಿನಿ ವಿಧಾನಸೌಧ’ ಇನ್ನುಮುಂದೆ ‘ತಾಲ್ಲೂಕು ಆಡಳಿತ ಸೌಧ’ ಎಂದು ಮರುನಾಮಕರಣ

ಬೆಂಗಳೂರು: ರಾಜ್ಯದ ಎಲ್ಲಾ ತಾಲೂಕುಗಳಲ್ಲಿರುವ ಮಿನಿವಿಧಾನಸೌಧವನ್ನು ' ತಾಲೂಕು ಆಡಳಿತ ಸೌಧ' ಎಂದು ಮರುನಾಮಕರಣ ಮಾಡಲು ರಾಜ್ಯ ಬಿಜೆಪಿ ಸರ್ಕಾರ ನಿರ್ಧರಿಸಿದೆ ಕನ್ನಡ ನಾಡು-ನುಡಿ ಸಂಸ್ಕೃತಿಗೆ ಪೂರಕವಾಗಿ...

ಶಾಮನೂರು ಶಿವಶಂಕರಪ್ಪರಿಂದ ಮತಾಂತರದ ವಿರುದ್ದ ಜಾಗೃತಿ ಮೂಡಿಸುವ ಕುರಿತು ಪತ್ರ

ದಾವಣಗೆರೆ: ಅನ್ಯಧರ್ಮಗಳಿಗೆ ಮತಾಂತರವಾಗುತ್ತಿರುವ ನಮ್ಮ ವೀರಶೈವ ಲಿಂಗಾಯತ ಸಮಾಜಬಾಂಧವರಲ್ಲಿ ಜಾಗೃತಿ ಮೂಡಿಸುವ ಕುರಿತು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾದ ಡಾ.ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ. ನಮ್ಮ ವೀರಶೈವ...

ಕೆ.ಯು.ಡಬ್ಲ್ಯು.ಜೆ. ಕೇಂದ್ರ ಕಛೇರಿಯಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ

ಬೆಂಗಳೂರು: ಇಂದು ಬೆಂಗಳೂರಿನ ಕಂದಾಯ ಭವನದಲ್ಲಿರುವ ಕೆ.ಯು.ಡಬ್ಲ್ಯು.ಜೆ ಕೇಂದ್ರ ಕಛೇರಿಯಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಾರ್ತಾ ಇಲಾಖೆಯ ಆಯುಕ್ತರಾದ ಜಗದೀಶ್,ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾದ...

ಪ್ರವಚನ ಮಧ್ಯೆ ಸ್ವಾಮೀಜಿಗೆ ಹೃದಯಾಘಾತ.! ಬಸವಯೋಗ ಮಠದ ಸಂಗನಬಸವ ಸ್ವಾಮೀಜಿ ಲಿಂಗೈಕ್ಯ

ಬೆಳಗಾವಿ: ಪ್ರವಚನ ಮಾಡುತ್ತಿರುವಾಗಲೇ ತೀವ್ರ ಹೃದಯಾಘಾತಕ್ಕೊಳಗಾಗಿ ಬೆಳಗಾವಿ ಜಿಲ್ಲೆಯ ಗೋಕಾಕ್​ ತಾಲೂಕಿನ ಬಸವಯೋಗ ಮಂಟಪ ಟ್ರಸ್ಟ್‌ನ ಬಳೋಬಾಳ್ ಮಠದ ಸಂಗನಬಸವ ಮಹಾಸ್ವಾಮೀಜಿ ಸ್ಥಳದಲ್ಲಿಯೇ ಲಿಂಗೈಕ್ಯರಾಗಿರುವ ಘಟನೆ ನಡೆದಿದೆ‌....

ನಟ ದಿ|| ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ‘ ಕರ್ನಾಟಕ ರತ್ನ ‘ ಪ್ರಶಸ್ತಿ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ಘೋಷಣೆ ಮಾಡಿದ್ದಾರೆ....

ಮೂಕಪ್ಪ ಸ್ವಾಮಿಗಳ ಪಟ್ಟಾಧಿಕಾರ ಮಹೋತ್ಸವ.! ಶ್ರೀಶೈಲ ಜಗದ್ಗುರುಗಳಿಂದ ಬಸವನಿಗೆ ಉಪದೇಶ

ಹಾವೇರಿ: ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಡ್ಡದ ಮಲ್ಲಾಪುರ ಹುಚ್ಚೇಶ್ವರ ಮಠದಲ್ಲಿ ನೂತನ ಶ್ರೀಗಳಿಗೆ ಗುರು ಪಟ್ಟಾಧಿಕಾರ ಮಹೋತ್ಸವವು ಶ್ರೀಶೈಲ ಜಗದ್ಗುರುಗಳ ದಿವ್ಯ ಸಾನಿಧ್ಯದಲ್ಲಿ ನಡೆಯಿತು. ಸಾಮಾನ್ಯವಾಗಿ...

ಚಿತ್ರದುರ್ಗ ಜಿಲ್ಲಾ ಯೋಗ ತರಬೇತಿ ಸಂಸ್ಥೆಯಡಿ ವಿಶ್ವ ಮಧು ಮೇಹ ದಿನ ಮತ್ತು ಅರಿವಿನ ಉಪನ್ಯಾಸ

ಚಿತ್ರದುರ್ಗ: ಯಾವುದೇ ಕಾಯಿಲೆಗೆ ಮದ್ದು ಇದ್ದೇ ಇದೆ.ಆದರೆ ಸದೃಢ ಆರೋಗ್ಯ ನಮ್ಮದಾಗಿಸಿಕೊಳ್ಳುವಲ್ಲಿ ಅದಕ್ಕೆ ತಕ್ಕ ಕೆಲವು ನಿಯಮಗಳನ್ನು ಮುಂಜಾಗ್ರತ ಕ್ರಮಗಳಾಗಿ ಪಾಲಿಸಿದಲ್ಲಿ ನಮ್ಮ ಆರೋಗ್ಯ ನಮ್ಮ ಕೈಲಿ...

ಪ್ರಳಯ ಸಂತ್ರಸ್ತರಿಗೆ ಚೈತನ್ಯ ತುಂಬಿದ ‘ಅಣ್ಣಾ, ರವಿ’.! ಕಾರ್ಯಾಚರಣೆಯ ಅಖಾಡದಲ್ಲಿ ಕಮಲ ಸೇನೆ

ಚೆನ್ನೈ: ಬಂಗಾಳಕೊಳ್ಳಿಯಲ್ಲಿ ಎದ್ದ ಚಂಡಮಾರುತ, ನಿರಂತರ ಬಿರುಗಾಳಿ ಮಳೆಯ ಹೊಡೆತದಿಂದಾಗಿ ದ್ರಾವಿಡರ ನೆಲ ತಮಿಳುನಾಡು ಅಕ್ಷರಶಹ ನಲುಗಿದೆ. ರಸ್ತೆಗಳು ನದಿಗಳಂತಾಗಿ, ಪ್ರವಾಹದ ನಡುವೆ ಜನರ ಬದುಕು ದುಸ್ತರವಾಗಿದೆ....

ಪರಿಷತ್ತ್ ಚುನಾವಣೆ ಹಿನ್ನೆಲೆ: ರಾಜ್ಯ ಪತ್ರಕರ್ತರ ಸಮ್ಮೇಳನ ಡಿಸೆಂಬರ್ ಗೆ ಮಂದೂಡಿಕೆ – ಶಿವಾನಂದ ತಗಡೂರು

ಬೆಂಗಳೂರು :ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಕಲಬುರಗಿಯಲ್ಲಿ ಇದೇ ನ .27 & 28 ರಂದು ನಡೆಯಬೇಕಾಗಿದ್ದ 36 ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ...

ಉನ್ನತ ವ್ಯಾಸಂಗ : ರೈತರ ಮಕ್ಕಳಿಗೆ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ ,

ಬೆಂಗಳೂರು:ಪ್ರೌಢ ಶಿಕ್ಷಣದ ನಂತರ ಉನ್ನತ ವ್ಯಾಸಂಗಕ್ಕೆ ತೆರಳುವ ರೈತ ಮಕ್ಕಳಿಗೆ ಶಿಷ್ಯವೇತನಕ್ಕೆ ಸರ್ಕಾರ ಅರ್ಜಿ ಆಹ್ವಾನಿಸಿದೆ . ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ವಹಿಸಿಕೊಂಡ ದಿನದಂದು ಪಿಯುಸಿ...

ಇತ್ತೀಚಿನ ಸುದ್ದಿಗಳು

error: Content is protected !!