ರಾಜ್ಯ

ನವೆಂಬರ್ 2 ನಾಳೆ ಕೆಸೆಟ್ (KSET) – 2021 ರ ಫಲಿತಾಂಶ ಪ್ರಕಟ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯವು ಕಳೆದ ಜು.7 ರಂದು ರಾಜ್ಯಾದ್ಯಂತ ನಡೆಸಿದ್ದ ಕೆಸೆಟ್-೨೦೨೧ ಪರೀಕ್ಷೆ ಫಲಿತಾಂಶವು ನ.೨ ರ ಮಧ್ಯಾಹ್ನ ಪ್ರಕಟಿಸಲಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಜಿ....

66 ನೇ ‘ಕನ್ನಡ’ ರಾಜ್ಯೋತ್ಸವಕ್ಕೆ ರಾಜ್ಯದ ಗಣ್ಯರಿಂದ ‘ ಕೂ ‘ ನಲ್ಲಿ ಶುಭಾಶಯ

ಬೆಂಗಳೂರು: ಪುನೀತ್ ರಾಜ್ ಕುಮಾರ್ ಅಗಲಿಕೆಯ ಬೇಸರದಲ್ಲೇ ರಾಜ್ಯ ಸರ್ಕಾರ ಸರಳವಾಗಿ ಕನ್ನಡ ರಾಜ್ಯೋತ್ಸವ ಆಚರಿಸುತಿದ್ದು, 66ನೇ ಕನ್ನಡ ರಾಜ್ಯೋತ್ಸವಕ್ಕೆ ಎಲ್ಲ ಗಣ್ಯರು ಶುಭಾಶಯ ಕೋರಿದ್ದಾರೆ. ಮುಖ್ಯಮಂತ್ರಿ...

’10 ಸಾವಿರಕ್ಕೂ ಹೆಚ್ಚು ಹೆರಿಗೆ ಮಾಡಿಸಿರುವ ಜಗಳೂರಿನ ಸೂಲಗಿತ್ತಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ’

ದಾವಣಗೆರೆ: ಚರ್ಮ ರೋಗ ಇಸುಬು, ಹುಳಕಡ್ಡಿಗೆ ನಾಟಿ ಚಿಕಿತ್ಸೆಯಲ್ಲಿ ಸಿದ್ಧಹಸ್ತೆಯಾದ ಜಗಳೂರಿನ ಗೊಲ್ಲರಹಟ್ಟಿಯ ಹಿರಿಯ ನಾಟಿ ವೈದ್ಯೆ ಸುಲ್ತಾನಿಬೀ (70) 2021 ರ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ....

66ನೇ ರಾಜ್ಯೋತ್ಸವ ಸಂದರ್ಭದಲ್ಲಿ 66 ಮಂದಿಗೆ ಸರ್ಕಾರದ ಪ್ರಶಸ್ತಿ – ಪ್ರಶಸ್ತಿಯ ಪಟ್ಟಿ ಇಲ್ಲಿದೆ ನೋಡಿ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಸಂದರ್ಭ ರಾಜ್ಯ ಸರ್ಕಾರ ನೀಡುವ ಪ್ರಶಸ್ತಿಯ ಪ್ರಕಟಿಸಲಾಗಿದೆ. 66ನೇ ರಾಜ್ಯೋತ್ಸವ ಸಂದರ್ಭದಲ್ಲಿ 66 ಮಂದಿಗೆ ಸರ್ಕಾರ ಪ್ರಶಸ್ತಿ ನೀಡುತ್ತಿದೆ. ಈ ಪ್ರಶಸ್ತಿ ಪುರಸ್ಕೃತರ...

ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾದ ದಾವಣಗೆರೆಯ ಕರ್ನಾಟಕ ಹಿಮೋಫಿಲಿಯಾ ಸೊಸೈಟಿ

ದಾವಣಗೆರೆ: ಕರ್ನಾಟಕ ಸರಕಾರದಿಂದ ೨೦೨೧ ರ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ದಾವಣಗೆರೆಯ ಕರ್ನಾಟಕ ಹಿಮೋಫೀಲಿಯಾ ಸೊಸೈಟಿ ಆಯ್ಕೆಯಾಗಿರುವುದು ಸಮಸ್ತ ದಾವಣಗೆರೆ ಜನತೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಕನ್ನಡಪರ...

ಬೆಂಗಳೂರು ಉಸ್ತುವಾರಿ ವಿಷಯ ಮುಗಿದು ಹೋದ ಅಧ್ಯಾಯ.! 2023 ರ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುತ್ತೆ – ವಿ ಸೋಮಣ್ಣ

ದಾವಣಗೆರೆ: ದಾವಣಗೆರೆ ನಗರಕ್ಕೆ ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದ ವಸತಿ ಸಚಿವ ವಿ ಸೋಮಣ್ಣ ಸುದ್ದಿಗಾರರೊಂದಿಗೆ ಮಾತನಾಡಿ. ಬೆಂಗಳೂರು ಉಸ್ತುವಾರಿ ಬಗ್ಗೆ ಯಾರಿಗೆ ಕೊಟ್ಟರೆ ಏನಪ್ಪಾ ಅದೊಂದು ಮುಗಿದು...

“ಪೃಥ್ವಿ”ಯಲ್ಲಿ ಲೀನನಾದ “ಆಕಾಶ್”

ಬೆಂಗಳೂರು : ಶುಕ್ರವಾರ ಅಸ್ತಂಗತರಾದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ಇಂದು ಕಂಠೀರವ ಸ್ಟುಡಿಯೋದಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಇಂದು ನಸುಕಿನಲ್ಲಿಯೇ ಕಂಠೀರವ ಕ್ರೀಡಾಂಗಣ ದಿಂದ...

ನಾಡಿನ ದೊರೆಯಿಂದ ಪುನೀತ್ ಹಣೆಗೆ ಮುತ್ತಿಕ್ಕಿ ವಿದಾಯ

ಬೆಂಗಳೂರು  :ಇಂದು ಮುಂಜಾನೆ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಶುಕ್ರವಾರ ಹೃದಯಘಾತದಿಂದ ನಿಧನರಾದ ಖ್ಯಾತನಟ ಪವರ್ ಸ್ಟಾರ್ ಯುವರತ್ನ ಪುನೀತ್ ರಾಜಕುಮಾರ್ ಅವರ ಅಂತಿಮ ಯಾತ್ರೆಗೂ ಮುನ್ನ ಕಂಠೀರವ...

ಅಂತಿಮ ದರ್ಶನ ಪಡೆದ ದಾವಣಗೆರೆ ಸಂಸದ ಜಿಎಂ ಸಿದ್ದೇಶ್ವರ ಹಾಗೂ ಶಾಸಕ ರೇಣುಕಾಚಾರ್ಯ ಕುಟುಂಬ

ಬೆಂಗಳೂರು: ನಿನ್ನೆ ನಿಧನರಾದ ಚಲನಚಿತ್ರ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಂತಿಮ ದರ್ಶನವನ್ನು ದಾವಣಗೆರೆಯ ಸಂಸದ ಜಿಎಂ ಸಿದ್ದೇಶ್ವರ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ...

ಪುನೀತ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ರಾಜ್ಯಪಾಲರು, ಸಿಎಂ ಹಾಗೂ ಗೃಹ ಸಚಿವ

ಬೆಂಗಳೂರು:ಇಂದು ಬೆಳಿಗ್ಗೆ ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ನಿನ್ನೆ ನಿಧನರಾದ ಪ್ರಖ್ಯಾತ ಕಲಾವಿದ ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ...

ವೈರಲ್ ಆಗುತ್ತಿದೆ ಬೆನ್ನಿ ದಯಾಳ್ ಅವರ ‘ಕೂ’ ಕ್ರಿಕೆಟ್ ಗೀತೆ.! ನೆಟ್ಟಿಗರ ಮೈನವಿರೇಳಿಸಿದೆ ‘ಕೂ ಪೇ ಬೊಲೆಗಾ’ ಹಾಡು.!

ಬೆಂಗಳೂರು: ಟಿ೨೦ ವಿಶ್ವಕಪ್ ಕ್ರಿಕೆಟ್ ನ ಕ್ರೇಜ್ ಈಗಾಗಲೇ ಎಲ್ಲೆಡೆ ಮನೆಮಾಡಿದೆ. ಇದನ್ನು ಹೆಚ್ಚಿಸಲು ಕೂ ಆಪ್ 'ಕೂ ಪೆ ಬೊಲೆಗಾ' ಎಂಬ ಆಕರ್ಷಕ ಗೀತೆಯೊಂದನ್ನು ಬಿಡುಗಡೆಗೊಳಿಸಿದೆ....

ಧರ್ಮಸ್ಥಳದ ಮಂಜುನಾಥ ಸ್ವಾಮಿಯಲ್ಲಿ ಪುನೀತ್ ಆತ್ಮಕ್ಕೆ ಚಿರಶಾಂತಿ ಕೋರಿದ ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ: ಧರ್ಮಸ್ಥಳದ ಧರ್ಮದರ್ಶಿ ಡಾ. ವೀರೇಂದ್ರ ಹೆಗ್ಗಡೆ ಯವರು ಯುವರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದು. 2018 ರ ಸೆಪ್ಟೆಂಬರ್ 30...

ಇತ್ತೀಚಿನ ಸುದ್ದಿಗಳು

error: Content is protected !!