ರಾಜ್ಯ

ತರೀಕೆರೆಯಲ್ಲಿ ನಾಳೆ ನಡೆಯಬೇಕಿದ್ದ ಮುಖ್ಯಮಂತ್ರಿ ಕಾರ್ಯಕ್ರಮ ರದ್ದು

ಭದ್ರಾವತಿ:ಕನ್ನಡ ಚಿತ್ರರಂಗದ ಪ್ರೀತಿಯ ಪವರ್ ಸ್ಟಾರ್ ಯುವರತ್ನ ಪುನೀತ್ ರಾಜಕುಮಾರ್ ಅವರ ಅಕಾಲಿಕ ನಿಧನದಿಂದಾಗಿ ತರೀಕೆರೆಯಲ್ಲಿ ನಾಳೆ ನಡೆಯಬೇಕಾಗಿದ್ದ  ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ  ಕಾಮಗಾರಿಗಳು ಹಾಗೂ...

“ಪುನೀತ್ ರಾಜ್ ಕುಮಾರ್’ ಅಕಾಲಿಕ ನಿಧನ ಕನ್ನಡ ಚಿತ್ರ ಜಗತ್ತಿಗೆ ತುಂಬಲಾರದ ನಷ್ಟ” – ವಿಶ್ವೇಶ್ವರ ಹೆಗಡೆ ಕಾಗೇರಿ

  ಬೆಂಗಳೂರು: ಕನ್ನಡ ಚಿತ್ರರಂಗದ ಹೆಸರಾಂತ ನಾಯಕ ನಟ ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದ್ದು, ಏನು ಹೇಳಲೂ ತೋಚದಂತಾಗಿದೆ ಎಂದು...

ಪುನೀತ್ ವಿಧಿವಶ; ಡಿ.ಕೆ. ಶಿವಕುಮಾರ್ ಕಂಬನಿ

  ಬೆಂಗಳೂರು: ಕನ್ನಡದ ಖ್ಯಾತ ನಟ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಂಬನಿ ಮಿಡಿದಿದ್ದಾರೆ. ನನ್ನ ನೆರೆಹೊರೆಯವರಾದ,...

ಅಪ್ಪುವಿನ ಅಪರೂಪದ ಚಿತ್ರಗಳ ನಮನ ! “ಕಾಣದಂತೆ ಮಾಯವಾದನೋ” ! ಮಾಸ್ಟರ್ ಲೋಹಿತ್ ನಿಂದ ಮಿಸ್ಟರ್ ಪುನೀತ್ ವರೆಗೆ

ಚಿತ್ರ ನಮನ ! ಕಾಣದಂತೆ ಮಾಯವಾದನೋ ! ಮಾಸ್ಟರ್ ಲೋಹಿತ್ ನಿಂದ ಮಿಸ್ಟರ್ ಪುನೀತ್ ವರೆಗೆ ಕೃಪೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಚಿತ್ರ...

ಖ್ಯಾತ ನಟ ಪುನೀತ್ ನಿಧನ, ಕಂಬನಿ ಮಿಡಿದ ಸಚಿವ ಕೆ.ಎಸ್. ಈಶ್ವರಪ್ಪ

ದಾವಣಗೆರೆ: ಕನ್ನಡ ಚಿತ್ರ ರಂಗದ ಖ್ಯಾತ ಚಿತ್ರನಟ ಯುವರತ್ನ ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ದುಃಖವಾಗಿದೆ. ಪುನೀತ್ ಅವರ ನಿಧನದ...

ಅಕಾಲಿಕವಾಗಿ ಅಗಲಿದ ಪುನೀತ್.! ಕಂಬನಿ‌ ಮಿಡಿದ ಸಚಿವ ಕಾರಜೋಳ

ಬೆಂಗಳೂರು: ಆಡಿಸಿ ನೋಡು, ಬೀಳಿಸಿ ನೋಡು,ಎಂದೂ ಸೋಲದು, ಸೋತು ತಲೆಯಾ ಬಾಗದು, ಎಂದು ಹೇಳುತ್ತಲೇ ನಮ್ಮನ್ನೆಲ್ಲಾ ಅಗಲಿದ *ಪುನೀತ್ ರಾಜ್ ಕುಮಾರ್* ಅವರು ನಮ್ಮ ಗಂಧದ ಗುಡಿಯ...

‌ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಶಾಲೆ ಪ್ರಾರಭಿಸಲು ಚಿಂತನೆ – ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ದಾವಣಗೆರೆ: ಮೂರ‍್ನಾಲ್ಕು ಗ್ರಾಮಗಳಿಗೆ ಅನುಕೂಲವಾಗುವಂತೆ ಒಂದು ಕಡೆ ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಶಾಲೆಗಳನ್ನು ಪ್ರಾರಂಭಿಸಲು ಚಿಂತನೆ ನಡೆಸಲಾಗಿದ್ದು, ಇಂತಹ ಶಾಲೆಯನ್ನು ಅತ್ಯಂತ ಸುಸಜ್ಜಿತವಾಗಿ ನಿರ್ಮಿಸಲಾಗುವುದು ಎಂದು...

ಹಿರಿಯ ಶಿಕ್ಷಣ ತಜ್ಞ ಕಸ್ತೂರಿ ರಂಗನ್ ಟಾಸ್ಕ್ ಫೋರ್ಸ್ ಸಮಿತಿಯಲ್ಲಿದ್ದಾರೆ ಹಾಗಾದರೆ, ಅವರೇನು ಆರ್‌ ಎಸ್‌ ಎಸ್‌ ನವರಾ.? – ಸಚಿವ ಬಿ.ಸಿ. ನಾಗೇಶ್ ಪ್ರಶ್ನೆ

ದಾವಣಗೆರೆ: ಹೊಸ ಶಿಕ್ಷಣ ನೀತಿಯ ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ರಾಜೀವ್ ಗಾಂಧಿ, ಮನಮೋಹನ್ ಸಿಂಗ್ ಸೇರಿ ಏಳು ಮಂದಿ ಪ್ರಧಾನಿಗಳಿಗೆ ಸಲಹೆಗಾರರಾಗಿದ್ದ ಹಿರಿಯ ಶಿಕ್ಷಣತಜ್ಞ ಕಸ್ತೂರಿ ರಂಗನ್...

ಹುಬ್ಬಳ್ಳಿ ನಗರದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಂದ ಮೊಳಗಿದ ಕನ್ನಡ ಡಿಂಡಿಮ

ಹುಬ್ಬಳ್ಳಿ :ಹುಬ್ಬಳ್ಳಿ ನಗರದಲ್ಲಿಂದು ಮಹಾನಗರಪಾಲಿಕೆ ಏರ್ಪಡಿಸಿದ್ದ ಕನ್ನಡ ಸಂಸ್ಕೃತಿ ವೈಭವ, ಕನ್ನಡದ ಶ್ರೇಷ್ಟತೆ ಸಾರುವ ಗೀತೆಗಳ ಗಾಯನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಭಾಗವಹಿಸಿದರು. ಕನ್ನಡದ ಶ್ರೇಷ್ಠತೆಯನ್ನು...

ನವೆಂಬರ್ 21ರಂದು ಹಿಂದುಳಿದ ಸಮುದಾಯಗಳ ಪ್ರಮುಖರ ಸಮಾವೇಶ- ಸಚಿವ ಕೆ.ಎಸ್.ಈಶ್ವರಪ್ಪ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 21ರಂದು 224 ವಿಧಾನಸಭಾ ಕ್ಷೇತ್ರಗಳ ವಿವಿಧ ಹಿಂದುಳಿದ ಸಮುದಾಯಗಳ 8 ಜನ ಪ್ರಮುಖರ ರಾಜ್ಯ ಮಟ್ಟದ ಸಮಾವೇಶ ಏರ್ಪಡಿಸಲಾಗುವುದು. ಹಿಂದುಳಿದ...

ಹೆಗಲೇರಿ ಕುಂತ ರಾಮನ ಬಂಟ ಹನುಮ – ವಾನರ ಸೈನ್ಯದ ಜೊತೆ ಕಾಲ ಕಳೆದ ಶ್ರೀರಾಮುಲು

ಕೊಪ್ಪಳ: ಕೊಪ್ಪಳದ ಪಂಪ ಸರೋವರಕ್ಕೆ ಭೇಟಿ ನೀಡಿದ ವೇಳೆ ಸಚಿವ ಶ್ರೀರಾಮುಲು ಅವರು ವಾನರ ಸೈನ್ಯಕ್ಕೆ ಬಾಳೆಹಣ್ಣು ನೀಡುವ ಜತೆಗೆ ಅವುಗಳ ಜತೆಗೆ ಸ್ವಲ್ಪ ಹೊತ್ತು ವ್ಯಯಿಸಿ...

ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಆಶ್ರಯದಲ್ಲಿ ಅತಿ ಹಿಂದುಳಿದ ವರ್ಗಗಳಿಗೆ ಸೇರಿದ ಅಧಿಕಾರಿ ಹಾಗೂ ನೌಕರರ ಪೂರ್ವಭಾವಿ ಸಭೆ.!

ಬೆಂಗಳೂರು: ಸದರಿ ಸಭೆಯಲ್ಲಿ ಅತಿ ಹಿಂದುಳಿದ ವರ್ಗಗಳಿಗೆ ಸೇರಿದ ಅನೇಕ ಮಂದಿ ಐಎಎಸ್‌ ಮತ್ತು ಕೆಎಎಸ್‌ ಜೊತೆಗೆ ಇತರೆ ಇಲಾಖೆಗಳಲ್ಲಿ ಪ್ರಮುಖ ಹುದ್ದೆಗಳನ್ನು ಹೊಂದಿದ್ದ ಅಧಿಕಾರಿಗಳು ಮತ್ತು...

ಇತ್ತೀಚಿನ ಸುದ್ದಿಗಳು

error: Content is protected !!