By Election Tricks: ಸಿಂಧಗಿ, ಹಾನಗಲ್ ಕ್ಷೇತ್ರಗಳ ಗೆಲ್ಲೋಕೆ ಕಾರ್ಯತಂತ್ರ ರೂಪಿಸಿದ್ದೇವೆ – ಸಿಎಂ ಬಸವರಾಜ್ ಬೊಮ್ಮಾಯಿ
ದಾವಣಗೆರೆ: ಸಿಂಧಗಿ, ಹಾನಗಲ್ ಈ ಎರಡೂ ಕ್ಷೇತ್ರಗಳ ಉಪ ಚುನಾವಣೆ ಗೆಲ್ಲುವುದಕ್ಕಾಗಿಯೇ ಕಾರ್ಯತಂತ್ರ ರೂಪಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ದಾವಣಗೆರೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
