ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ವಹಿಸಿದ ಸಿಎಂ: ಜಿಲ್ಲೆಗಳ ಪರಿಸ್ಥಿತಿಯನ್ನು ನಿಭಾಯಿಸುವಂತೆ ಸಲಹೆ
ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಕರೋನಾ ಹಾವಳಿಯಾದರೆ ಮತ್ತೊಂದೆಡೆ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ನೂತನ ಸಚಿವರಾಗಿ ಆಯ್ಕೆಯಾಗಿರುವ ಸಚಿವರುಗಳಿಗೆ ಜಿಲ್ಲೆಗಳ ಉಸ್ತುವಾರಿ ವಹಿಸಿ ಸಿಎಂ ಬಸವರಾಜ್ ಬೊಮ್ಮಾಯಿ...
