ರಾಜ್ಯ

SAR:ಎಸ್ ಎಸ್ ಗೆ ಟಾಂಗ್: ಸಿನಿಯಾರಿಟಿ ಜತೆಗೆ ಸಚಿವ ಸ್ಥಾನ ನಿಭಾಯಿಸುವ ಶಕ್ತಿ ಇದೆ – ಎಸ್ ಎ ರವೀಂದ್ರನಾಥ್

  ದಾವಣಗೆರೆ: ಹೈಕಮಾಂಡ್ ಗೆ ಕೊಟ್ಟ ಮಾತಿನಂತೆ ಯಡಿಯೂರಪ್ಪ ನಡೆದು ಕೊಂಡು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಶಿಸ್ತಿನ ಪಕ್ಷ ಎಂಬುದನ್ನು ಅವರು ಆಚರಣೆಯಲ್ಲಿ ತೋರಿಸಿದ್ದಾರೆ...

Bsy Resign:ಕಣ್ಣೀರ ಮೂಲಕ ಸ್ವಪ್ರೇರಣೆಯಿಂದ ರಾಜೀನಾಮೆ ನೀಡಿ, ಮುಜುಗರ ತಪ್ಪಿಸಿಕೊಂಡ ಬಿ ಎಸ್ ವೈ.! ಹೈ ಕಮಾಂಡ್ ನಿಂದ ಜಾಣನಡೆ

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಸಿಎಂ ಪದತ್ಯಾಗ ಮಾಡುವುದಾಗಿ ಘೋಷಿಸಿರುವ ಬೆನ್ನಲ್ಲೇ ಮುಂದಿನ ಸಿಎಂ ಯಾರು ಎಂಬ ಗೊಂದಲ ಶುರುವಾಗಿದ್ದು, ಕಲ್ಪಿಸಲಾಗದ ಹೆಸರೊಂದು ಮುಂಚೂಣಿಗೆ ಬಂದಿದೆ!? ಇಂದು ಮಧ್ಯಾಹ್ನ...

ಬಹುಭಾಷಾ ನಟಿ ‘ಅಭಿನಯ ಶಾರದೆ’ ನಟಿ ಜಯಂತಿ ಇನ್ನಿಲ್ಲ

  ಬೆಂಗಳೂರು: ಬಹುಭಾಷಾ ನಟಿ, ಕನ್ನಡ ಚಿತ್ರರಂಗದ ಮೇರು ಕಲಾವಿದೆ ಜಯಂತಿ ಅವರ ನಿಧನಕ್ಕೆ ರಾಜ್ಯಾದ್ಯಂತ ತೀವ್ರ ಸಂತಾಪ ಸೂಚಿಸಿದ್ದಾರೆ. ತಮ್ಮ ಮನೋಜ್ಞ ನಟನೆಯಿಂದ 'ಅಭಿನಯ ಶಾರದೆ'...

ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಯಡಿಯೂರಪ್ಪ ಭೇಟಿ

ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಳಗಾವಿ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶದಲ್ಲಿ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪ್ರಶೀಲಿಸಿದರು. ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ...

ಅತಿವೃಷ್ಟಿ ಜಿಲ್ಲೆಯ ಜನಪ್ರತಿನಿಧಿಗಳ ಜತೆ ಸಭೆ: ಪ್ರವಾಹ ಬಾಕಿ ಪರಿಹಾರ ಬಿಡುಗಡೆಗೆ ಬಿ ಎಸ್ ವೈ ಸೂಚನೆ

ಬೆಳಗಾವಿ: ರಾಜ್ಯದಲ್ಲಿ ಕೋವಿಡ್ ಸಂಕಷ್ಟದ ಮಧ್ಯೆಯೂ ಪ್ರವಾಹ ಸ್ಥಿತಿ ಉದ್ಭವಿಸಿದೆ.‌ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಜಿಲ್ಲಾಡಳಿತಗಳು ಸಂವೇದನಾಶೀಲತೆಯಿಂದ ಕೆಲಸ ಮಾಡಬೇಕು. ಹಣಕಾಸು ಸೇರಿದಂತೆ ಯಾವುದೇ ತೊಂದರೆ ಇದ್ದರೂ...

ಕರ್ನಾಟಕದಲ್ಲಿ ಸಿಎಂ ಬಿ ಎಸ್ ವೈ ಕೆಲಸಕ್ಕೆ ಶಹಬ್ಬಾಸ್: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ

ಗೋವಾ: ಸಿಎಂ ಬಿಎಸ್ ಯಡಿಯೂರಪ್ಪ ಕರ್ನಾಟಕದಲ್ಲಿನ ಕಾರ್ಯವೈಖರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಶಹಬ್ಬಾಸ್ ಗಿರಿ ನೀಡಿದ್ದಾರೆ ಜೆ ಪಿ ನಡ್ಡಾ ಮಾತನಾಡಿರುವ ವಿಡಿಯೋ ನೋಡಿ. https://youtu.be/da3NQQkgUZ4...

ಮೊಟ್ಟೆ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ:ಅಪಪ್ರಚಾರದ ಹಿಂದೆ ವ್ಯವಸ್ಥಿತ ಷಡ್ಯಂತ್ರ.! ಶಶಿಕಲಾ ಜೊಲ್ಲೆ

  ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ಮೊಟ್ಟೆ ಖರೀದಿಯಲ್ಲಿ ಅವ್ಯವಹಾರವಾಗಿದೆ ಎಂದು ಖಾಸಗಿ ಸುದ್ದಿ ಮಾಧ್ಯಮದಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು, ಇದರ ಹಿಂದೆ ರಾಜಕೀಯ...

ಮಳೆಯಿಂದ 500 ಎಕರೆಗೂ ಹೆಚ್ಚು ಹಾನಿ: ಹಾನಿ ಪ್ರದೇಶಗಳಿಗೆ ಶಾಸಕರ ಬೇಟಿ

  ಹಾವೇರಿ: ರಾಣೇಬೆನ್ನೂರು ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಅತಿವೃಷ್ಠಿಯಿಂದಾಗಿ 500 ಎಕರೆಗೂ ಹೆಚ್ಚಿನ ಜಮೀನು ಜಲಾವೃತಗೊಂಡಿದ್ದು, ಅಲ್ಲಲ್ಲಿ ಮನೆಗಳು ಕುಸಿದು ಭಾರೀ ನಷ್ಟ ಸಂಭವಿಸಿದೆ. ರಾಜ್ಯದಲ್ಲಿ ಕಳೆದ...

ರಾಜ್ಯದಲ್ಲಿ ಭಾರಿ ಮಳೆಗೆ ಹಲವು ಜಿಲ್ಲೆಯ ಜನರು ತತ್ತರ: ಕೆಲವೇಡೆ ಪ್ರವಾಹ ಭೀತಿ

  ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಕೆಲವೆಡೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ...

ಮುಖ್ಯಮಂತ್ರಿ ಸ್ಥಾನಕ್ಕೆ ಜಟಾಪಟಿ.! ಹಿಂದುಳಿದ ಜಾತಿಯವರಿಗೆ ಸಿಎಂ ಸ್ಥಾನ ನೀಡುವಂತೆ ಒತ್ತಾಯ ಮಾಡಿದ್ಯಾರು.?

  ಬೆಂಗಳೂರು: ಸಿಎಂ ಬದಲಾವಣೆ ಸುಳಿವು ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಜಟಾಪಟಿ ಶುರುವಾಗಿದ್ದು, ಅತ್ತ ಕಡೆ ವಿವಿಧ ಮಠಾಧೀಶರು ವೀರಶೈವ ಲಿಂಗಾಯತರಿಗೆ ಸಿಎಂ ಸ್ಥಾನ ನೀಡಬೇಕೆಂದು ಒತ್ತಾಯಿಸುತ್ತಿದ್ದರೆ,...

ಕೈಗಾರಿಕಾ ಸ್ನೇಹಿ ಆಸ್ತಿ ತೆರಿಗೆ ಅನುಷ್ಠಾನಕ್ಕೆ ಅಗತ್ಯ ಸುಧಾರಣೆ – ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌

  ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ತೆರಿಗೆ ಸುಧಾರಣೆಗೆ ಮುಂದಾಗಿದ್ದು ಈ ಬಗ್ಗೆ ಶೀಘ್ರ ಅಂತಿಮ ತೀರ್ಮಾನ ಕೈಗೊಳ್ಳುವಂತೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಶ್ರೀ...

ಶ್ರೀ ರಾಮುಲು ಗೆ ಮುಂದಿನ ಸಿಎಂ ಮಾಡಿ – ಶ್ರಿರಾಮುಲು ಯುವ ಪಡೆ

  ದಾವಣಗೆರೆ: ಮುಖ್ಯಮಂತ್ರಿ ಬದಲಾವಣೆಯ ಕಾವು ಏರುತ್ತಿರುವ ಬೆನ್ನಲ್ಲೇ ಸಿಎಂ ಬದಲಾಯಿಸಲೇಬೇಕು ಎಂದಾದಲ್ಲಿ ಶ್ರೀರಾಮುಲು ಅವರನ್ನು ಸಿಎಂ ಮಾಡುವಂತೆ ಕರ್ನಾಟಕ ರಾಜ್ಯ ಶ್ರೀರಾಮುಲು ಯುವ ಪಡೆ ಹೈಕಮಾಂಡ್...

ಇತ್ತೀಚಿನ ಸುದ್ದಿಗಳು

error: Content is protected !!