ರಾಜ್ಯ

ಕಾಂಗ್ರೇಸ್ ನಲ್ಲಿ ಸಿಎಂ ಸ್ಥಾನಕ್ಕೆ ಪೈಪೋಟಿ : ಗೊವಿಂದ್ ಕಾರಜೋಳಗೆ ಟಾಂಗ್ ಕೊಟ್ಟ ಎಸ್ ಎಸ್ ಮಲ್ಲಿಕಾರ್ಜುನ

ದಾವಣಗೆರೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಮ್ಮ ತಂದೆಯವರಾದ ಹಿರಿಯ ಶಾಸಕ‌ ಶಾಮನೂರು ಶಿವಶಂಕರಪ್ಪಗೆ ಮುಖ್ಯಮಂತ್ರಿ ಸ್ಥಾನ ಸಿಗಲು ಬೆಂಬಲಿಸುವುದಾಗಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ ಎಂದು...

ಕೋವಿಡ್ ನಿಂದ ಮೃತರಾಗಿದ್ದವರ ಶವಸಂಸ್ಕಾರ ಮಾಡಿದ ಕಾರ್ಯಕರ್ತರಿಗೆ ಸನ್ಮಾನ – ನಳಿನ್ ಕುಮಾರ್ ಕಟೀಲ್

ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ತಮ್ಮ ಜೀವವನ್ನೇ ಪಣವಾಗಿಟ್ಟು 4,531 ಶವಸಂಸ್ಕಾರಗಳನ್ನು ಮಾಡಿದ್ದು, ಅವರ ಸಮಾಜಮುಖಿ ಚಿಂತನೆ ಮತ್ತು ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಅವರನ್ನು...

ಸಚಿವರ ವಿರುದ್ದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅಸಮಾಧಾನ.

  ಸಚಿವರ ನಡೆ ಪ್ರಶ್ನಿಸಿ ಬಿಜೆಪಿ ರಾಜ್ಯಾಧ್ಯಕ್ಷರಿಗೆ ದೂರು. ಬೆಂಗಳೂರು-ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಚಿವರು ವಿಧಾನಸೌಧಕ್ಕೆ ಬರುತ್ತಿಲ್ಲ. ಶಾಸಕರ ಭೇಟಿಗೂ ಸಿಗುತ್ತಿಲ್ಲ. ಸಚಿವರನ್ನು ಬೇಟಿಯಾಗುವುದೇ ದುಸ್ತರವಾಗಿದೆ...

340 ಬೋಧಕರ ಹುದ್ದೆ ನೇಮಕಾತಿ ಮಾಡಲು ರಾಜ್ಯಸರ್ಕಾರ ಅನುಮತಿ

ಬೆಂಗಳೂರು: ಖಾಸಗಿ, ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಅಂತಿಮ ಹಂತದಲ್ಲಿ ಬಾಕಿ ಇರುವ 340 ಬೋಧಕರ ಹುದ್ದೆ ನೇಮಕಾತಿ ಮಾಡಲು ರಾಜ್ಯಸರ್ಕಾರ ಅನುಮತಿ ನೀಡಿದೆ....

ರಾಜ್ಯದ ಮುಂದಿನ ಸಿಎಂ ಯಾರು ಗೊತ್ತಾ…? ಕಾರಹುಣ್ಣಿಮೆಯ ದಿನ ಎತ್ತಿನ ಬಳಿ ಸಿಎಂ ಕೂಗಿಗೆ ಉತ್ತರ

  ದಾವಣಗೆರೆ: ರಾಜ್ಯದಲ್ಲಿ 'ಮುಂದಿನ ಸಿಎಂ ಸಿದ್ದರಾಮಯ್ಯ' ಎನ್ನುವ ಕೂಗು ಶುರುವಾಗಿದ್ದು, ಆ ಕೂಗು ಕಾರಹುಣ್ಣಿಮೆಯಲ್ಲೂ ಪ್ರತಿಧ್ವನಿಸಿದೆ! ಉತ್ತರ ಕರ್ನಾಟಕದ ಭಾಗಗಳಲ್ಲಿ ಕಾರಹುಣ್ಣಿಮೆಯಂದು ಎತ್ತುಗಳಿಗೆ ಸಿಂಗರಿಸಿ ಅದ್ಧೂರಿ...

ಕೇಂದ್ರ ಸರ್ಕಾರದಿಂದ 2000 ಸಾವಿರ ಸಾಮರ್ಥ್ಯದ ಆಕ್ಸಿಜನ್ ಜನರೇಟರ್ ಮಂಜೂರು

  ದಾವಣಗೆರೆ: ನಗರದ ಜಿಲ್ಲಾ ಚಿಗಟೇರಿ ಸಾರ್ವಜನಿಕ ಆಸ್ಪತ್ರೆಗೆ ಪ್ರತಿ ನಿಮಿಷಕ್ಕೆ 2000 ಲೀಟರ್ ಸಾಮರ್ಥ್ಯದ ಆಕ್ಸಿಜನ್ ಜನರೇಟರ್ ಹಾಗೂ ನಗರದ ನಿಟ್ಟುವಳ್ಳಿಯಲ್ಲಿರುವ ಇ.ಎಸ್.ಐ. ಆಸ್ಪತ್ರೆಗೆ ಪ್ರತಿ...

ಪಾಸಿಟಿವಿಟಿ ಕಡಿಮೆ ಹಿನ್ನೆಲೆ, ದಾವಣಗೆರೆ ಸಿಹಿ ಸುದ್ದಿ ನೀಡಿದ ಸಿಎಂ: ಸಂಸದರ ಮಾತಿನಂತೆ ಜಿಲ್ಲೆಗೆ ನೂತನ ಮಾರ್ಗಸೂಚಿ ಬಿಡುಗಡೆ:

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸರಪಳಿಯನ್ನು ಕತ್ತರಿಸಲು ಸೋಂಕಿನ ಪ್ರಕರಣ ಕಡಿಮೆಯಾದ ಜಿಲ್ಲೆಗಳಲ್ಲಿ ಲಾಕ್ಡೌನ್ ಅವಧಿಯನ್ನು ಪರಿಷ್ಕರಿಸಿ ರಾಜ್ಯ ಆದೇಶ ಹೊರಡಿಸಿದೆ, ಈ ಆದೇಶವು ಜೂನ್ 28 ರ...

ಡೆಲ್ಟಾ ಪ್ಲಸ್ ವೈರಾಣು ಬಗ್ಗೆ ಆತಂಕಪಡಬೇಕಿಲ್ಲ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಆರು ಕಡೆ ಲ್ಯಾಬ್ ಬೆಂಗಳೂರು, ಜೂನ್ 25, ಶುಕ್ರವಾರ ಕೋವಿಡ್ ಡೆಲ್ಟಾ ಪ್ಲಸ್ ವೈರಾಣುವಿನ ಬಗ್ಗೆ ಹೆಚ್ಚೇನೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ...

ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ- ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಬೆಂಗಳೂರು: ಭಾರತದಲ್ಲಿ ಬ್ಯಾಂಕ್‍ಗಳ ರಾಷ್ಟ್ರೀಕರಣ ಮಾಡಿದರೂ ದೇಶದ ಜನರಿಗೆ ಅದರ ಪ್ರಯೋಜನ ಸಿಗುತ್ತಿರಲಿಲ್ಲ. ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರು, 46 ಕೋಟಿ ಜನರ ಬ್ಯಾಂಕ್ ಖಾತೆಗಳನ್ನು...

ಕರೋನಾದಿಂದ ಪೋಷಕರಿಬ್ಬರನ್ನು ಕಳೆದುಕೊಂಡ ಅನಾಥ ಐದು ಮಕ್ಕಳಲ್ಲಿ, ಒಂದು ಮಗುವಿನ ಉನ್ನತ ಶಿಕ್ಷಣದ ಜವಾಬ್ದಾರಿ ಪಡೆದ ಸಂಸದ ಜಿ.ಎಂ. ಸಿದ್ದೇಶ್ವರ್

ದಾವಣಗೆರೆ: ಕರೋನಾದಿಂದ ಪೋಷಕರಿಬ್ಬರನ್ನು ಕಳೆದುಕೊಂಡು ಅನಾಥವಾದ ಐದು ಮಕ್ಕಳಿದ್ದು, ಅದರಲ್ಲಿ ಒಂದು ಮಗುವಿನ ಉನ್ನತ ಶಿಕ್ಷಣದ ಜವಾಬ್ದಾರಿಯನ್ನು ಸಂಸದ ಜಿ.ಎಂ. ಸಿದ್ದೇಶ್ವರ್ ವಹಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಸೋಂಕಿನಿಂದ ತಂದೆ...

ಕೊವಿಡ್ ಮುಂಜಾಗೃತಾ ಕ್ರಮ ಕೈಗೊಂಡು ವಿಧಾನಮಂಡಲ,ವಿಧಾನಸಭೆ, ಸಮಿತಿಗಳ ಸಭೆ ನಡೆಸಲು ಅನುಮತಿ

ದಾವಣಗೆರೆ: ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ರಾಜ್ಯ ವಿಧಾನಮಂಡಲ, ವಿಧಾನಸಭೆಯ ಎಲ್ಲಾ ಸಮಿತಿಗಳ ಸಭೆಗಳನ್ನು ಇದೇ 28 ರಿಂದ ಪ್ರಾರಂಭಿಸಲು ಸರ್ಕಾರ ತೀರ್ಮಾನಿಸಿದೆ‌. ಕರೋನಾ ಎರಡನೇ ಅಲೆಯು...

ಸಚಿವರ ಜೊತೆ ಯೋಗದ ಆಯಾಮಗಳನ್ನ ಹೇಳಿಕೊಟ್ಟ ವಚನಾನಂದ ಶ್ರೀ – ಬೆಂಗಳೂರಿನಲ್ಲಿ 7ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ 

ಬೆಂಗಳೂರು: ಯೋಗ ಶಿಕ್ಷಣವನ್ನು ರಾಜ್ಯದ ಪಠ್ಯಕ್ರಮದಲ್ಲಿ ಸೇರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರು ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಉನ್ನತ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ...

ಇತ್ತೀಚಿನ ಸುದ್ದಿಗಳು

error: Content is protected !!