ಎಸ್ಎಸ್ಎಂ ಮಾಲೀಕತ್ವದ ಇಂಡಿಯನ್ ಕೇನ್ ಪವರ್ ಲಿ. ಸಕ್ಕರೆ ಉತ್ಪಾದನೆಯಲ್ಲಿ ರಾಜ್ಯಕ್ಕೆ ಪ್ರಥಮ
ಬಾಗಲಕೋಟೆ ಮುಧೋಳ: ವಿಶ್ವಾದ್ಯಂತ ಸಕ್ಕರೆ ಬಳಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಮ್ಮ ದೇಶ ಸಕ್ಕರೆ ಉತ್ಪಾದನೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಸಕ್ಕರೆ ಉತ್ಪಾದನೆಯಲ್ಲಿ ಕರ್ನಾಟಕ ದೇಶದಲ್ಲಿಯೇ ಮೂರನೇ...
