siddaramaiah; ಕಾಂಗ್ರೆಸ್ ಸಿದ್ಧಾಂತ ಬೆಂಬಲಿಸಿ ಬರುವವರಿಗೆ ಸ್ವಾಗತ: ಮುಖ್ಯಮಂತ್ರಿ
ಬೆಂಗಳೂರು, ನವೆಂಬರ್ 6 : ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು, ನಾಯಕತ್ವವನ್ನು ಬೆಂಬಲಿಸಿ ಬರುವವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ...
