MBBS; ಒಂದು ಕಾಲೇಜಿಗೆ ಪ್ರವೇಶ, ಇನ್ನೊಂದು ಕಾಲೇಜಿಗೆ ಮರು ಹಂಚಿಕೆ; ವಿದ್ಯಾರ್ಥಿಗಳ ವ್ಯಾಸಂಗವೇ ಅಸಿಂಧು ಆಗಬಹುದೇ?
ಬೆಂಗಳೂರು, ಅ.06: ಕಾಲೇಜು ಅನುಮತಿ ವಿಳಂಬ ಕಾರಣಕ್ಕಾಗಿ ವೈದ್ಯಕೀಯ ವಿದ್ಯಾರ್ಥಿಗಳನ್ನು (MBBS) ಬೇರೆ ಕಾಲೇಜಿಗೆ ಮರುಹಂಚಿಕೆ ಮಾಡಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗುವ ಸಾಧ್ಯತೆಗಳಿವೆ ಎಂದು ಸಿಟಿಜನ್ ರೈಟ್ಸ್...
