ರಾಜ್ಯ

ವಾಹನ ಸವಾರರಿಗೆ ಗುಡ್‌ನ್ಯೂಸ್‌ ; ಪೆಟ್ರೋಲ್ ಡೀಸೆಲ್ ದರ ಇಂದಿನಿಂದ ಕಡಿತ

ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆ ಕೇಂದ್ರ ಸರ್ಕಾರ, ದೇಶದ ಜನರಿಗೆ ಗಿಫ್ಟ್ ಕೊಟ್ಟಿದೆ. ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್...

ಕಾಂಗ್ರೆಸ್‌ ಪಕ್ಷಕ್ಕೆ ಮಾಜಿ ಸಂಸದ ಜಯಪ್ರಕಾಶ್‌ ಹೆಗ್ಡೆ ಜೊತೆ ಇಬ್ಬರು ಮಾಜಿ ಶಾಸಕರು ಸೇರ್ಪಡೆ

ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್‌ ಹೆಗ್ಡೆ, ಮಾಜಿ ಶಾಸಕರಾದ ಸುಕುಮಾರ್ ಶೆಟ್ಟಿ, ಎಂಪಿ ಕುಮಾರಸ್ವಾಮಿ ಹಾಗೂ ಅವರ ಬೆಂಬಲಿಗರು ಅಧಿಕೃತವಾಗಿ ಬೆಂಗಳೂರಿನ ಕೆಪಿಸಿಸಿ...

ಕಾಸರಗೋಡು ಬಿಜೆಪಿಯ ಸ್ಥಳೀಯ ನಾಯಕರನ್ನು ಕಡೆಗಣಿಸಿ, ಟಿಕೆಟ್ ಗಿಟ್ಟಿಸಿಕೊಂಡ ಲೋಕಸಭಾ ಅಭ್ಯರ್ಥಿ ವಿರುದ್ಧ ಭಿನ್ನಮತ ಸ್ಫೋಟ

ಕಾಸರಗೋಡು : ಕಾಸರಗೋಡಿನ ಬಿಜೆಪಿಯಲ್ಲಿ ಮತ್ತೆ ಆಂತರಿಕ ಗುದ್ದಾಟ ಆರಂಭವಾಗಿದೆ. ಸ್ಥಳೀಯ ನಾಯಕರನ್ನು ಕಡೆಗಣಿಸಿ, ತನ್ನ ಬೆಂಗಳೂರಿನ ಪ್ರಭಾವ ಬಳಸಿ ಲೋಕಸಭಾ ಚುನಾವಣೆಗೆ ಎನ್.ಡಿ.ಎ. ಟಿಕೆಟ್ ಗಿಟ್ಟಿಸಿಕೊಂಡ...

ಕರ್ನಾಟಕದಲ್ಲಿ ಕಲರ್ ಕಾಟನ್ ಕ್ಯಾಂಡಿ ಬ್ಯಾನ್; ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣಕ್ಕೆ ನಿರ್ಬಂಧ

ಕರ್ನಾಟಕದಲ್ಲಿ ಕಲರ್‌ ಕಾಟನ್‌ ಕ್ಯಾಂಡಿ ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದೆ. ಕೃತಕ ಬಣ್ಣ ಬಳಸುವುದರಿಂದ ಆರೋಗ್ಯದ ಮೇಲೆ ಭಾರೀ ದುಷ್ಪರಿಣಾಮ ಬೀರುವುದರಿಂದ ಕಲರ್‌ ಕಾಟನ್‌...

ಡೇಟಾಬೇಸ್ (ದತ್ತಸಂಚಯ) ಮೂಲಕ ಸಹಕಾರಿ ಕ್ಷೇತ್ರದ ವಿಸ್ತರಣೆ, ಅಭಿವೃದ್ಧಿ ಮತ್ತು ವಿತರಣೆಯನ್ನು ಖಾತ್ರಿ ಪಡಿಸಿಕೊಳ್ಳಲಾಗುವುದು: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ

ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ರಾಷ್ಟ್ರೀಯ ಡೇಟಾಬೇಸ್ಅನ್ನು ಉದ್ಘಾಟಿಸಿದರು. ಸಹಕಾರಿ ಆಂದೋಲನದೊಂದಿಗೆ ಸಂಬಂಧ ಹೊಂದಿರುವ ಶಾ, 'ಸಹಕಾರಿ ಕ್ಷೇತ್ರದ ವಿಸ್ತರಣೆ,...

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ದಿಢೀರ್‌ ರಾಜೀನಾಮೆ ನೀಡಿದ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರು ದಿಢೀರ್‌ ರಾಜೀನಾಮೆ ನೀಡಿದ್ದಾರೆ. ಅರುಣ್ ಗೋಯಲ್ ಅಧಿಕಾರಾವಧಿ 2027ರವರೆಗೆ ಇತ್ತು. ಗೋಯಲ್ ಅವರ ರಾಜೀನಾಮೆಯನ್ನು...

ಬಿಜೆಪಿಯಿಂದ ರಾಜ್ಯಸಭೆಗೆ ಸುಧಾಮೂರ್ತಿ ನಾಮನಿರ್ದೇಶನ

ನವದೆಹಲಿ: ಕೇಂದ್ರ ಸರ್ಕಾರ ಇನ್ಫೋಸಿಸ್‌ ಫೌಂಡೇಶನ್‌ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ಮಹಿಳಾ ದಿನಾಚರಣೆಯಂದೇ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ. ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿ...

ಅಡುಗೆ ಅನಿಲ ಬೆಲೆ 100 ರೂ. ಇಳಿಕೆ: ಮೋದಿ

ನವದೆಹಲಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉಡುಗೊರೆ ನೀಡಿದ್ದಾರೆ. ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ ಮಾಡುವುದಾಗಿ...

ಸಹಕಾರಿ ಆಂದೋಲನವನ್ನು ಜನಾಂದೋಲನವನ್ನಾಗಿ ಪರಿವರ್ತಿಸಲು ಪ್ರಯತ್ನ ಮಾಡುತ್ತಿರುವ ಮೋದಿ ಸರಕಾರ

"ಸಹಕಾರಿ ಸಂಸ್ಥೆಗಳ ನಡುವೆ ಸಹಕಾರ" ಎಂಬ ಮನೋಭಾವವು ಸಹಕಾರ ಚಳುವಳಿಯನ್ನು ಬಲಪಡಿಸುತ್ತದೆ. ನವದೆಹಲಿ: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ನವದೆಹಲಿಯಲ್ಲಿ...

ಪೊಲೀಸರು ಆಸ್ತಿ ಖರೀದಿ, ಮಾರಾಟಕ್ಕೆ ಅನುಮತಿ ಕಡ್ಡಾಯ

ಬೆಂಗಳೂರು: ಇತ್ತೀಚೆಗೆ ಐಟಿ ಅಧಿಕಾರಿಗಳು ಹಾಗೂ ಲೋಕಾಯುಕ್ತರು ದಾಳಿ ನಡೆಸುವ ಸಂದರ್ಭದಲ್ಲಿ ಬೇನಾಮಿ ಆಸ್ತಿ ಹೆಚ್ಚಾಗಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ನಿಟ್ಟಿನಲ್ಲಿ ಪೊಲೀಸರು ಇನ್ನು ಯಾವುದೇ ಆಸ್ತಿ, ಖರೀದಿ,...

ತಿಪ್ಪೆಯಂತೆ ಸುರಿತಿದ್ದಾರೆ ವಿದ್ಯಾರ್ಥಿಗಳಿಗಾಗಿ ಮಾಡಿದ ಊಟ.! ಇದು ದಾವಗೆರೆಯ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಕಥೆ, ವಿದ್ಯಾರ್ಥಿನಿಯರ ವ್ಯಥೆ

ದಾವಣಗೆರೆ: ಹಸಿವಿನಿಂದ ಊಟ ಸಿಗದೇ ಪರಿತಪಿಸಿ ಸಾವಪ್ಪುವವರು ಒಂದು ಕಡೆ, ಊಟ ಇದ್ದರೂ ಬಿಸಾಕುವವರು ಮತ್ತೊಂದು ಕಡೆ. ಇವರಿಬ್ಬರಲ್ಲದೇ ಮತ್ತೊಂದು ವರ್ಗವಿದೆ. ಊಟ ಸಿಕ್ಕರೂ ಅದನ್ನು ತಿನ್ನಲಾಗದೇ...

ಮೋದಿಯವರ 3.0 ಅವಧಿಯಲ್ಲಿ ದೇಶವು ಭಯೋತ್ಪಾದನೆ, ಪ್ರತ್ಯೇಕತಾವಾದ ಮತ್ತು ನಕ್ಸಲಿಸಂನಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ:ಅಮಿತ್ ಶಾ

ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, "ಇಂದು, ದೇಶದಲ್ಲಿ ಬಂಡಾಯ, ಭಯೋತ್ಪಾದನೆ ಮತ್ತು ನಕ್ಸಲಿಸಂ...

error: Content is protected !!