ಫೋಟೋ ಜರ್ನಲಿಸ್ಟ್‌ಗಳಿಗೆ ಕಾರ್ಯನಿರತ ಪತ್ರಕರ್ತರ ಸಂಘದ ಅಭಿನಂದನೆ ಸುದ್ದಿಮನೆಯಲ್ಲಿ ಛಾಯಾಗ್ರಾಹಕರ ಪಾತ್ರ ಮಹತ್ತರವಾದದ್ದು: ಆಯೇಷಾ ಖಾನಂ
ಬೆಂಗಳೂರು: ವಿಶ್ವಛಾಯಾಗ್ರಹಣ ದಿನದ ಅಂಗವಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಕೆ.ಯೂ.ಡಬ್ಲ್ಯು.ಜೆ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಫೋಟೋ ಜರ್ನಲಿಸ್ಟ್‌ಗಳನ್ನು ಅಭಿನಂದಿಸಿತು. ಅಭಿನಂದನಾ ಸಮಾರಂಭದ ಮುಖ್ಯ ಅತಿಥಿಯಾಗಿ...