GST: ತೆರಿಗೆ ಸರಳೀಕರಣದ ಹೊಸ ಅಧ್ಯಾಯ: 5%–18% ಜಿಎಸ್ಟಿ ಸ್ಲ್ಯಾಬ್ ವ್ಯವಸ್ಥೆ ಜಾರಿಯ ಯಶೋಗಾಥೆ
ನವದೆಹಲಿ: (GST) ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಜಿಎಸ್ಟಿ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆ ತಂದಿದೆ. ಹಲವು ವರ್ಷಗಳಿಂದ ಜಾರಿಯಲ್ಲಿದ್ದ ಸಂಕೀರ್ಣ ತೆರಿಗೆ ಸ್ಲ್ಯಾಬ್ಗಳನ್ನು ಸರಳಗೊಳಿಸಿ...