ರಾಷ್ಟ್ರೀಯ ಸುದ್ದಿ

ಗಣೇಶ ಹಬ್ಬಕ್ಕೆ ಕೇಂದ್ರ ರೈಲ್ವೇ ವಿಭಾಗ 156 ವಿಶೇಷ ರೈಲು

ಗಣೇಶನ ಹಬ್ಬಕ್ಕೆ ಕೇಂದ್ರ ರೈಲ್ವೇ ವಿಭಾಗ 156 ವಿಶೇಷ ರೈಲು

ಮುಂಬೈ: ಬರಲಿರುವ ಸೆಪ್ಟೆಂಬರ್ 19ಕ್ಕೆ ಗಣೇಶ ಹಬ್ಬಕ್ಕೆ ಆಚರಿಸಲಾಗುತ್ತಿದ್ದು, ಇದಕ್ಕಾಗಿ ಕೇಂದ್ರ ರೈಲ್ವೇ ವಿಭಾಗ 156 ವಿಶೇಷ ರೈಲು ಘೋಷಿಸಿದೆ.
ಈ ವಿಶೇಷ ರೈಲಿನ ಬುಕಿಂಗ್ ಜೂನ್ 27 ರಿಂದ ಆರಂಭಗೊಳ್ಳಲಿದೆ ಎಂದು ಕೇಂದ್ರ ರೈಲ್ವೇ ಪ್ರಕಟಣೆಯಲ್ಲಿ ಹೇಳಿದೆ.

ಮುಂಬ-ಸಾವಂತವಾಡಿ ರಸ್ತೆ ರೈಲು ಸೆಪ್ಟೆಂಬರ 12 ರಿಂದ ಅಕ್ಟೋಬರ್ 2ರವರೆಗೆ ಪ್ರತಿ ದಿನ ಸಂಚಾರ ಮಾಡಲಿದೆ. ಎರಡು ನಿಲ್ದಾಣಗಳಿಂದ ಎರಡು ರೈಲು ಪ್ರತಿದಿನ ಸಂಚಾರ ನಡೆಸಲಿದೆ. ಎಲ್‌ಟಿಟಿ-ಕುಡಲ್, ಪುಣೆ-ಕರ್ಮಾಲಿ, ಕುಡಲ್-ಪನ್ವೇಲ್-ಕರ್ಮಾಲಿ, ದಿವಾ-ರತ್ನಗಿರಿ, ಮುಂಬೈ-ಮಡಗಾಂವ್ ಸೇರಿದಂತೆ 156 ವಿಶೇಷ ರೈಲು ಸಂಚಾರ ನಡೆಸಲಿದೆ ಎಂದು ಸೆಂಟ್ರಲ್ ರೈಲ್ವೇ ಹೇಳಿದೆ.ಕೆಲ ರೈಲುಗಳು ಆಗಸ್ಟ್ ಅಂತ್ಯದಿಂದಲೇ ಆರಂಭಗೊಳ್ಳಲಿದೆ. ಪ್ರಯಾಣಿಕರು ಬುಕಿಂಗ್ ಮೂಲಕ ಟಿಕೆಟ್ ಬುಕ್ ಮಾಡಿಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಗಣೇಶ ಹಬ್ಬಕ್ಕೆ

Click to comment

Leave a Reply

Your email address will not be published. Required fields are marked *

Most Popular

To Top