ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಇಬ್ಬರಿಗೆ ಗಾಯ

IMG-20210723-WA0022

 

ಜಗಳೂರು: ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಹಾಗೂ ಬೆಣ್ಣೆಹಳ್ಳಿ ಮಾರ್ಗ ಮಧ್ಯದೆ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.

ಇಂದು ಬೆಳಗ್ಗೆ ಬೆಂಗಳೂರು ಕಡೆಯಿಂದ ಹೊಸಪೇಟೆ ಕಡೆಗೆ ಹೋಗುತಿದ್ದ ವೇಳೆ ಈ ಅವಘಡ ಸಂಭವಿಸಿದ್ದು ಅಪಘಾತದಲ್ಲಿ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅದೃಷ್ಟವಶ ಪ್ರಣಾಪಯದಿಂದ ಪಾರಗಿದ್ದು ಈ ಘಟನೆ ಜಗಳೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!