ದಾವಣಗೆರೆ: ಮೇ 10 2023 ರಂದು ನಡೆಯುವ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ತಿಲಕ್ ಬಂಗೇರ್ ರವರು ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ H.S. ಶಿವ ಕುಮಾರ್ ಪರವಾಗಿ ಗ್ರಾಮಗಳಿಗೆ ಭೇಟಿ ನೀಡಿ ಬಿಜೆಪಿ ಪಕ್ಷಕ್ಕೆ ಮತ ನೀಡುವಂತೆ ಮತಯಾಚನೆ ಮಾಡಿದರು.
