ವಿವಿಧ ಮಳಿಗೆಗಳಿಗೆ ಭೇಟಿ ನೀಡುವ ಮೂಲಕ ಸ್ವಚ್ಛತೆ ಹಾಗೂ ಪ್ಲಾಸ್ಟಿಕ್ ಬಳಕೆಯ ಕುರಿತು ಪರಿಶೀಲನೆ – ಮೀನಾಕ್ಷಿ ಜಗದೀಶ್

Check on cleanliness and use of plastic by visiting various stores - Meenakshi Jagadish

Check on cleanliness and use of plastic by visiting various stores - Meenakshi Jagadish

ದಾವಣಗೆರೆ ಮಹಾನಗರ ಪಾಲಿಕೆ ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಜಗದೀಶ್ ಅವರು ನಗರದ ವಿವಿಧೆಡೆ ಹೋಟೆಲ್ ಗಳು, ಜ್ಯೂಸ್ ಸ್ಟಾಲ್ ಮತ್ತು ಆಹಾರ ಮಳಿಗೆಗಳಿಗೆ ಭೇಟಿ ನೀಡಿ ಸ್ವಚ್ಛತೆ ಹಾಗೂ ಪ್ಲಾಸ್ಟಿಕ್ ಬಳಕೆಯ ಕುರಿತು ಪರಿಶೀಲಿಸಿದರು.

ಪಿಜೆ ಬಡಾವಣೆಯ ರಾಮದೇವ ಹೋಟೆಲ್, ಅನ್ನಪೂರ್ಣೇಶ್ವರಿ ಹೋಟೆಲ್, ಭುವನ್ ಹೋಟೆಲ್, ರಸವಂತಿ ಜ್ಯೂಸ್ ಸ್ಟಾಲ್ ಗಳಲ್ಲಿ ಸ್ವಚ್ಛತೆ ಬಗ್ಗೆ ಆದ್ಯತೆ ನೀಡುವಂತೆ ದಂಡ ವಿಧಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಅಧಿಕಾರಿ ಡಾ|| ಚಂದ್ರಮೋಹನ್, ಆರೋಗ್ಯ ನಿರೀಕ್ಷಕರಾದ ಮದನ್ ಕುಮಾರ್, ಸ್ಯಾನಿಟರಿ ಸೂಪರ್ವೈಸರ್ ಪರಶುರಾಮ, ಹನುಮಂತ ಮತ್ತು ಆರೋಗ್ಯ ಶಾಖೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!