ಜೂನ್ 5ರಂದು ದಾವಣಗೆರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಜೂನ್ 5ರಂದು ದಾವಣಗೆರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಜೂನ್ 5ರಂದು ದಾವಣಗೆರೆ ಪ್ರವಾಸ ಕೈಗೊಳ್ಳಲಿದ್ದಾರೆ.

ಅಂದು ಬೆಳಿಗ್ಗೆ 11 ಗಂಟೆಗೆ ಹೆಲಿಕಾಪ್ಟರ್ ಮೂಲಕ ಎಂ.ಬಿ.ಎ. ಗ್ರೌಂಡ್‌ಗೆ ಆಗಮಿಸಿಲರುವ ಸಿದ್ದರಾಮಯ್ಯ, 12.30ಕ್ಕೆ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.

ಶಿರಮಗೊಂಡನಹಳ್ಳಿ ಬಳಿಯ ಸುಧಾ ವೀರೇಂದ್ರಪಾಟೀಲ್ ಸಮುದಾಯ ಭವನದಲ್ಲಿ ನಡೆಯುವ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಧ್ಯಾಹ್ನ 3 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!