ಹಾವೇರಿ: ಹಾವೇರಿ ಹೊಸಮಠದಲ್ಲಿ ಇಂದು ನಡೆಯಲಿರುವ ಶ್ರೀ ಶರಣ ಸಂಸ್ಕೃತಿ ಉತ್ಸವಕ್ಕೆ ಚಿತ್ರದುರ್ಗದ ಶೂನ್ಯ ಪೀಠಾಧ್ಯಕ್ಷದಾದ ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರು ಹಾಗೂ ಗಣ್ಯ ಮಠಾಧೀಶರು ಆಗಮಿಸಿದರು. ಹಾವೇರಿ ಹೊಸಮಠದ ಶ್ರೀಗಳಾದ ಶ್ರೀ ಬಸವ ಶಾಂತಲಿಂಗ ಸ್ವಾಮಿಗಳು ಹಾಗೂ ಶರಣ ಸಂಸ್ಕೃತಿ ಉತ್ಸವ ಸಮಿತಿ ಪದಾಧಿಕಾರಿಗಳು ಸ್ವಾಗತಿಸಿದರು.