city rounds; ಜನತೆಯ ಸಂಕಷ್ಟ ಆಲಿಸಿದ ಚನ್ನಗಿರಿ ಶಾಸಕ ಬಸವರಾಜು ವಿ ಶಿವಗಂಗಾ
ಚನ್ನಗಿರಿ, ನ.07: ಚನ್ನಗಿರಿ ಶಾಸಕ ಬಸವರಾಜು ವಿ ಶಿವಗಂಗಾ ಪಟ್ಟಣದ ವಾರ್ಡ್ 1 ಮತ್ತು ವಾರ್ಡ್ 2ಕ್ಕೆ ಭೇಟಿ ನೀಡಿ (city rounds) ಪಟ್ಟಣ ವಾಸಿಗಳ ಸಮಸ್ಯೆಗಳನ್ನು ಆಲಿಸಿದರು.
ವಿವಿಧ ಯೋಜನೆಗಳ ಮೂಲಕ ಚನ್ನಗಿರಿ ಪಟ್ಟಣದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಕಸ ವಿಲೇವಾರಿ, ರಸ್ತೆ ಮತ್ತು ಚರಂಡಿಗಳ ಸೂಕ್ತ ನಿರ್ವಹಣೆ, ಕುಡಿಯುವ ನೀರು, ಬೀದಿ ದೀಪಗಳ ಸಮಸ್ಯೆ ಬಾರದಂತೆ ಸಮರ್ಪಕವಾಗಿ ನಿರ್ವಹಿಸಲು ಸಂಬಂಧ ಪಟ್ಟ ಇಲಾಖೆಯ ಮುಖ್ಯಸ್ಥರಿಗೆ ಸೂಚಿಸಲಾಗಿದೆ. ಅಭಿವೃದ್ಧಿಯೇ ನಮ್ಮ ಆದ್ಯತೆಯಾಗಿದೆ. ಜನರ ಸಂಕಷ್ಟಗಳಿಗೆ ಪರಿಹರಿಸುವ ಪ್ರಯತ್ನ ನಿರಂತರವಾಗಿರುತ್ತದೆ ಎಂದರು.
flower show; ನ.13ರಂದು ಗ್ಲಾಸ್ ಹೌಸ್‌ನಲ್ಲಿ ಫಲಪುಷ್ಪ ಪ್ರದರ್ಶನ
ಈ ವೇಳೆ ಅಧಿಕಾರಿಗಳು ಸಹ ಉಪಸ್ಥಿತರಿದ್ದರು.