ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ : ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

rishyanth

ದಾವಣಗೆರೆ : ದಾವಣಗೆರೆ ಜಿಲ್ಲೆಯ ಖಾಲಿ ಇರುವ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಸಂಬ0ಧ ದ್ವಿತೀಯ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಆಯ್ಕೆ ಪಟ್ಟಿಯಯನ್ನು ಕಛೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಕಚೇರಿ ವೇಳೆಯಲ್ಲಿ ಬಂದು ಪರಿಶೀಲಿಸಬಹುದಾಗಿದೆ. ಹಾಗೂ ಕಚೇರಿಯ ವೆಬ್‌ಸೈಟ್ ವಿಳಾಸ www.dvgpolice.in ನಲ್ಲಿ ಸಹ ವೀಕ್ಷಿಸಬಹುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ.ಬಿ ರಿಷ್ಯಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!