ರಾಜ್ಯ ಸುದ್ದಿ

ಉಡುಪಿಯ ದೇವರಾಜ ಅರಸು ಬಾಲಕಿಯರ ಹಾಸ್ಟೆಲ್‌ ಗೆ ಸಿಎಂ ದಿಡೀರನೆ ಭೇಟಿ

ಉಡುಪಿ: ಕರ್ನಾಟಕ ರಾಜ್ಯದ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಉಡುಪಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ನಗರದ ಬನ್ನಂಜೆಯಲ್ಲಿರುವ ದೇವರಾಜ ಅರಸು  ಹಿಂದುಳಿದ ವರ್ಗಗಳ ಬಾಲಕಿಯರ ಹಾಸ್ಟೆಲ್‌ ಗೆ ದಿಡೀರನೆ ಭೇಟಿ ನೀಡಿ ವ್ಯವಸ್ಥೆ ಪರಿಶಿಲಿಸಿದರು.

ಉಡುಪಿಯ ದೇವರಾಜ ಅರಸು ಬಾಲಕಿಯರ ಹಾಸ್ಟೆಲ್‌ ಗೆ ಸಿಎಂ ದಿಡೀರನೆ ಭೇಟಿ

ವಿದ್ಯಾರ್ಥಿಗಳು, ಆಡಳಿತ ಸಿಬ್ಬಂದಿ ಜೊತೆ ಚರ್ಚೆ ಮಾಡಿ ವಿದ್ಯಾರ್ಥಿನಿಯರು ಏನಾದರೂ ಸಮಸ್ಯೆಗಳಿದ್ದಲ್ಲಿ ತಕ್ಷಣವೇ ಹಾಸ್ಟೆಲ್ ಮುಖ್ಯಸ್ಥರಿಗೆ ತಿಳಿಸಬೇಕು. ಸಮಸ್ಯೆಗಳನ್ನು ತಿಳಿಸಲು ಭಯವಾಗಲಿ, ಹಿಂಜರಿಕೆಯಾಗಲಿ ಮಾಡಬಾರದು ಎಂದು ಅವರಲ್ಲಿ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ  ಮಹಿಳಾ ಮತ್ತ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಕ್ಷ್ಮಿ ಹೆಬ್ಬಾಳ್ಕರ್ ಉಪಸ್ಥಿತರಿದ್ದರು.

ಉಡುಪಿಯ ದೇವರಾಜ ಅರಸು ಬಾಲಕಿಯರ ಹಾಸ್ಟೆಲ್‌ ಗೆ ಸಿಎಂ ದಿಡೀರನೆ ಭೇಟಿ

ಉಡುಪಿಯ ದೇವರಾಜ ಅರಸು ಬಾಲಕಿಯರ ಹಾಸ್ಟೆಲ್‌ ಗೆ ಸಿಎಂ ದಿಡೀರನೆ ಭೇಟಿ

Click to comment

Leave a Reply

Your email address will not be published. Required fields are marked *

Most Popular

To Top