ಹರಿಹರದ ಕಾಗಿನೆಲೆ ಮಠದಲ್ಲಿ ಸಿಎಂ ರಿಂದ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ.

ಹರಿಹರ: ಹರಿಹರ ತಾಲ್ಲೂಕಿನ ಬೆಳ್ಳೂಡಿಯಲ್ಲಿ ಕಾಗಿನೆಲೆ ಮಹಾಸಂಸ್ಥಾನ ಶಾಖಾಮಠದ ವಿದ್ಯಾರ್ಥಿ ನಿಲಯ, ಸಮುದಾಯ ಭವನ, ಮಹಾದ್ವಾರ ಉದ್ಘಾಟನೆ, 5ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಇಂದು ಸಿಎಂ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಸಚಿವರು ಶಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು. ಸಾನ್ನಿಧ್ಯ ವಹಿಸಿದ್ದ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆಯಲಾಯಿತು.

