ಸಿಎಂ ರಿಂದ ದಕ್ಷಿಣ ವಲಯ ಪರಿಷತ್ತಿನ 29 ನೇ ಸಭೆಗೆ ಚರ್ಚೆ

ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಇಂದು ದಕ್ಷಿಣ ವಲಯ ಪರಿಷತ್ತಿನ 29ನೇ ಸಭೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ನಡೆಸಿದರು.

ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಅಪರ ಮುಖ್ಯಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಯೋಜನಾ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!