ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆಗೆ ಮುಖ್ಯಮಂತ್ರಿ ಆದೇಶ
ಬೆಂಗಳೂರು : 2022-23 ನೆ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಹೈನುಗಾರಿಕೆ ಚಟುವಟಿಕೆಗಳಿಗೆ ನೆರವಾಗಲು ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪಿಸುವ ಕುರಿತು ಸರ್ಕಾರಿ ಆದೇಶ ಹೊರಡಿಸಲಾಗಿದೆ. ಯೋಜನೆಗಳ ತ್ವರಿತಗತಿಯ ಅನುಷ್ಠಾನಕ್ಕೆ ನಮ್ಮ ಸರ್ಕಾರದ ಬದ್ಧತೆಗೆ ಇದು ನಿದರ್ಶನ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಟ್ವಿಟ್ಟರ್ ನಲ್ಲಿ ಮಾಹಿತಿ ತಿಳಿಸಿದ್ದಾರೆ
2022-23 ನೆ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಹೈನುಗಾರಿಕೆ ಚಟುವಟಿಕೆಗಳಿಗೆ ನೆರವಾಗಲು ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪಿಸುವ ಕುರಿತು ಸರ್ಕಾರಿ ಆದೇಶ ಹೊರಡಿಸಲಾಗಿದೆ. ಯೋಜನೆಗಳ ತ್ವರಿತಗತಿಯ ಅನುಷ್ಠಾನಕ್ಕೆ ನಮ್ಮ ಸರ್ಕಾರದ ಬದ್ಧತೆಗೆ ಇದು ನಿದರ್ಶನ: ಮುಖ್ಯಮಂತ್ರಿ @BSBommai
1/2 pic.twitter.com/Yz0pZVNfi2— CM of Karnataka (@CMofKarnataka) March 23, 2022