CM Siddaramaiah: ಆಸ್ಪತ್ರೆಗೆ ಬೇಟಿ ನೀಡಿ ಯತ್ನಾಳ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

cm siddaramaiah and ut khadar visited hospital and enquired about halt of mla yathnal

ಬೆಂಗಳೂರು: ವಿಧಾನಸೌದದಲ್ಲಿ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಶಾಸಕ ಬಸನಗೌಡ ಯತ್ನಾಳ್ ಅಸ್ವಸ್ಥಗೊಂಡು ಕುಸಿದುಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು.

ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಭಾಪತಿ ಯು ಟಿ ಖಾದರ್ ಆಸ್ಪತ್ರೆಗೆ ಭೇಟಿ ನೀಡಿ ಯತ್ನಾಳ್ ಆರೋಗ್ಯ ವಿಚಾರಿಸಿದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!