ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ

ತುಮಕೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ
ಲಿಂಗೈಕ ಶಿವಕುಮಾರ್ ಸ್ವಾಮೀಜಿಯವರ ದ್ವಿತೀಯ ವರ್ಷದ ಪುಣ್ಯಸ್ಮರಣೆ ಅಂಗವಾಗಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಪುಷ್ಪಾರ್ಚನೆ ಮಾಡಿ ಶ್ರೀಗಳ ಆಶೀರ್ವಾದ ಪಡೆದರು
ದ್ವಿತೀಯ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದು ಶ್ರೀಗಳ ಆಶೀರ್ವಾದ ಪಡೆದಿದ್ದೇನೆ ಎಂದರು