ಇಸ್ರೋ ಕೇಂದ್ರಕ್ಕೆ ಸಿಎಂ ಭೇಟಿ, ವಿಜ್ಞಾನಿಗಳಿಗೆ ಸಿಹಿ ತಿನ್ನಿಸಿದ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ ಅಧ್ಯಕ್ಷ ಸೋಮನಾಥ ಸೇರಿದಂತೆ ಅಲ್ಲಿಯ ವಿಜ್ಞಾನಿಗಳು, ಸಿಬ್ಬಂದಿ ವರ್ಗದವರನ್ನು ಅಭಿನಂದಿಸಿದರು. ಸೋಮನಾಥ ಹಾಗೂ ಇತರ ವಿಜ್ಞಾನಿಗಳನ್ನು ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಗೌರವಿಸಿ ಸಿಹಿ ವಿತರಿಸುವ ಮೂಲಕ ಸಂತಸ ಹಂಚಿಕೊಂಡರು.

Leave a Reply

Your email address will not be published. Required fields are marked *

error: Content is protected !!