ದೂರು ನಿರ್ವಹಣಾ ಶಾಖೆ ಆರಂಭ

Commencement of Grievance Management Branch

ದಾವಣಗೆರೆ : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನಲೆಯಲ್ಲಿ ಚುನಾವಣೆ ಅಕ್ರಮಗಳನ್ನು ತಡೆಯಲು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ದೂರು ನಿರ್ವಹಣಾ ಶಾಖೆಯನ್ನು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತಿದೆ. ಸಾರ್ವಜನಿಕರು ಚುನಾವಣಾ ಅಕ್ರಮಗಳು ಕಂಡುಬಂದಲ್ಲಿ ಕೂಡಲೇ ಸಹಾಯವಾಣಿ ಸಂಖ್ಯೆ 18004251342 ಕರೆ ಮಾಡಬಹುದು ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!