ಗೋವಾ ನೂತನ ಸಿಎಂ ಪ್ರಮೋದ್ ಸಾವಂತ್‌ಗೆ ಅಭಿನಂದನೆಗಳ ಮಹಾಮಳೆ
ಪಣಜಿ: ಗೋವಾ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಅವರು ಎರಡನೇ ಬಾರಿ ಪ್ರಮಾಣವಚನ ಸ್ವೀಕಾರಿಸಿದರುು.
ಕರ್ನಾಟಕದ ಅನೇಕ ಧುರೀಣರೂ ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಇಂದು ಗೋವಾ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಅವರು ಎರಡನೇ ಬಾರಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿ ಪ್ರಮೋದ್ ಸಾವಂತ್ ಅವರಿಗೆ ಶುಭ ಕೋರಿದರು.