ಲೋಕಸಭಾ ಫೈಟ್ : ಕಾಂಗ್ರೆಸ್ ಮೊದಲ ಪಟ್ಟಿ ಪ್ರಕಟ
ಬೆಂಗಳೂರು:ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. 39 ಅಭ್ಯರ್ಥಿಗಳ ಮೊದಲ ಪಟ್ಟಿ ಅಂತಿಮಗೊಳಿಸಲಾಗಿದೆ.
ಗ್ರಾಮಂತರದಿಂದ ಡಿಕೆ ಸುರೇಶ್, ಗೀತಾಶಿವರಾಜ್ ಕುಮಾರ್‌ಗೆ ಶಿವಮೊಗ್ಗ ಟಿಕೆಟ್ ನೀಡಿರುವುದು ವಿಶೇಷವಾಗಿದೆ.
ಕರ್ನಾಟಕ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ
ಬಿಜಾಪುರ-ರಾಜು ಅಲಗೋರ್
ಹಾವೇರಿ: ಅನಂದ್‌ಸ್ವಾಮಿ ಗಡ್ಡೇವರ ಮಠ
ತುಮಕೂರು: ಎಸ್‌ಪಿ ಮುದ್ದಹನುಮೇಗೌಡ
ಮಂಡ್ಯ: ವೆಂಕಟರಾಮೇಗೌಡ (ಸ್ಟಾರ್ ಚಂದ್ರು)
ಬೆಂಗಳೂರು ಗ್ರಾಮಾಂತರ: ಡಿಕೆ ಸುರೇಶ್
ಶಿವಮೊಗ್ಗ-ಗೀತಾ ಶಿವರಾಜ್‌ಕುಮಾರ್
ಹಾಸನ್: ಶ್ರೇಯಸ್ ಪಟೇಲ್
ಒಟ್ಟಾರೆ ದೇಶದ 39 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ರಾಹುಲ್ ಗಾಂಧಿ ವಾಯನಾಡು ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ. ಇನ್ನು ಶಶಿ ತರೂರ್ ತಿರುವನಂತಪುರಂ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಈ ಪೈಕಿ ಕರ್ನಾಟಕದ 7 ಕ್ಷೇತ್ರಗಳಿಗೆ ಟಿಕೆಟ್ ಫೈನಲ್ ಮಾಡಲಾಗಿದೆ
ಉಳಿದ ರಾಜ್ಯಗಳ ಅಭ್ಯರ್ಥಿಗಳ ಪಟ್ಟಿ ಹೀಗಿದೆ.
ಕೇರಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ
ವಯನಾಡ್ (ಕೇರಳ): ರಾಹುಲ್ ಗಾಂಧಿ
ಕಾಸರಗೋಡು (ಕೇರಳ): ರಾಜಮೋಹನ್ ಉಣ್ಣಿತ್ತಾನ್
ಕಣ್ಣೂರು (ಕೇರಳ): ಕೆ ಸುಧಾಕರನ್
ವಡಕರ (ಕೇರಳ): ಶಫಿ ಪರಂಬಿಲ್
ಕೋಝಿಕ್ಕೋಡ್ (ಕೇರಳ): ಎಂಕೆ ರಾಘವನ್
ಪಾಲಕ್ಕಾಡ್ (ಕೇರಳ): ವಿಕೆ ಶ್ರೀಕಂಠನ್
ಅಲತೂರ್(ಎಸ್‌ಸಿ) (ಕೇರಳ): ರೆಮ್ಯಾ ಹರಿದಾಸ್
ತ್ರಿಶೂರ್ (ಕೇರಳ): ಕೆ ಮರಳೀಧರನ್
ಚಾಲಕ್ಕುಡಿ (ಕೇರಳ): ಬೆನ್ನಿ ಬಹನ್ನಾನ್
ಎರ್ನಾಕುಲಂ(ಕೇರಳ): ಹಿಬಿ ಇಡೆನ್
ಇಡುಕ್ಕಿ(ಕೇರಳ): ಡೀನ್ ಕುರಿಯಾಕೋಸ್
ಮಾವೇಲಿಕರ(ಎಸ್‌ಸಿ)(ಕೇರಳ): ಕೋಡಿಕುನ್ನಿಲ್ ಸುರೇಶ್
ಪಟ್ಟಣಂತಿಟ್ಟ(ಕೇರಳ): ಆ್ಯಂಟೋ ಆ್ಯಂಟೋನಿ
ಅತ್ತಿಂಗಲ್(ಕೇರಳ): ಅಡೂರ್ ಪ್ರಕಾಶ್
ಚತ್ತೀಸಘಡ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ
ಜಾಂಗೀರ್ ಚಂಪಾ: ಡಾ. ಶಿವಕುಮಾರ್ ದಹರಿಯಾ
ಕೋಬ್ರಾ; ಜ್ಯೋತ್ಸನಾ ಮಹಾಂತ್
ರಾಜನಂದಗಾಂವ್: ಭೂಪೇಶ್ ಭಾಘೆಲ್
ದುರ್ಗ್ : ರಾಜೇಂದ್ರ ಸಾಹು
ರಾಯ್‌ಪುರ್:ವಿಕಾಸ್ ಉಪಾಧ್ಯಾಯ್
ಮಹಾಸಮಂದ್: ತಮ್ರಧ್ವಾಜ್ ಸಾಹು
ತೆಲಂಗಾಣ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ
ಜಹೀರಾಬಾದ್: ಸುರೇಶ್ ಕುಮಾರ್ ಶೆಟ್ಕರ್
ನಾಲ್ಗೊಂಡ:ರಘುವೀರ್ ಕುಂದುರು
ಮಹಾಬುಬ್ನಗರ್ :ಚಲ್ಲ ವಂಶಿ ಚಂದ್ ರೆಡ್ಡಿ
ಮಹಾಬುಬಾಬಾದ್ ಎಸ್‌ಟಿ: ಬಾಲ್‌ರಾಮ್ ನಾಯ್ಕ್ ಪೊರಿಕಾ