ಕಾಂಗ್ರೆಸ್ ಮುಖಂಡ ನಸೀರ್ ಅಹಮದ್ ಬಿಜೆಪಿಗೆ ಸೇರ್ಪಡೆ

3

ದಾವಣಗೆರೆ: ಸಮಾಜ ಸೇವಕರು, ಸಿಂಡಿಕೇಟ್ ಬ್ಯಾಂಕ್ ಮಾಜಿ ನಿರ್ದೇಶಕರಾದ ಡಾ. ಸಿ.ಆರ್. ನಸೀರ್ ಅಹಮದ್ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಬೆಂಬಲಿಗ ರೊಂದಿಗೆ ಸಂಸದರಾದ ಡಾ. ಜಿ.ಎಂ.ಸಿದ್ದೇಶ್ವರ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.  ಈ ಸಂದರ್ಭದಲ್ಲಿ ಶಾಸಕರಾದ ಎಸ್.ಎ. ರವೀಂದ್ರನಾಥ್, ಬಿಜೆಪಿ ಜಿಲ್ಲಾಧ್ಯಕ್ಷರಾದ ವೀರೇಶ್ ಹನಗವಾಡಿ, ಧೂಡ ಅಧ್ಯಕ್ಷರಾದ ದೇವರಮನೆ ಶಿವಕುಮಾರ್, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಯಶವಂತರಾವ್ ಜಾಧವ್, ನಿಕಟಪೂರ್ವ ಧೂಡ ಅಧ್ಯಕ್ಷರಾದ ರಾಜನಹಳ್ಳಿ ಶಿವಕುಮಾರ್, ಮುಖಂಡರಾದ ಜಯಪ್ರಕಾಶ್ ಕೊಂಡಜ್ಜಿ ಹಾಗೂ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!