ದಾವಣಗೆರೆ : ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ದಾವಣಗೆರೆ ಉತ್ತರ(106) ಹಾಗೂ ದಕ್ಷಿಣ(107) ವಿಧಾನಸಭಾಕ್ಷೇತ್ರಕ್ಕೆ ಸಂಬಂಧಿಸಿದಂತೆ ದೂರುಗಳಿದ್ದಲ್ಲಿ ದೂ.ಸಂ: 08192-213368ಗೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ದೂ.ಸಂ:08192-213369 ಗೆ ಕರೆ ಮಾಡಿ ತಮ್ಮ ದೂರು ದಾಖಲಿಸಬಹುದೆಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ.