ಆಕ್ಸಿಜನ್ ಕಾನ್ಸಂಟ್ರೇಟರಗಾಗಿ ರೆಡ್ ಕ್ರಾಸ್ ಸಂಸ್ಥೆಗೆ ಸಂಪರ್ಕಿಸಿ

 

ದಾವಣಗೆರೆ.ಜೂ.೩೦; ಭಾರತೀಯ ರೆಡ ಕ್ರಾಸ್ ಸಂಸ್ಥೆ, ದಾವಣಗೆರೆ ಜಿಲ್ಲಾ ಶಾಖೆಯ ಛೇರ್ಮನರಾದ ಡಾ : ಎ. ಎಮ್. ಶಿವಕುಮಾರ್ ಅವರ ಮಾರ್ಗದರ್ಶನ ಮೇರೆಗೆ ಕೊರೊನಾ ಸೋಂಕಿನಿಂದ ಗುಣಮುಖರಾದವರಿಗೆ 5 ಲೀಟರ್ ಸಾಮರ್ಥ್ಯದ ಆಕ್ಸಿಜನ್ ಕಾನ್ಸಂಟ್ರೇಟರ್ ಅವಶ್ಯಕತೆಯಿರುವವರು ದಾವಣಗೆರೆ ನಗರದಲ್ಲಿರುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆಗೆ ಸಂಪರ್ಕಿಸಿ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪಿ.ಆರ್.ಓ‌. ಶ್ರೀಕಾಂತ ಬಗರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ  :

ಆನಂದಜ್ಯೊತಿ : 9845299152,

ಸಾಗರ. ಡಿ. ಎಸ್. : 8971471887 ಇವರನ್ನು

ಸಂಪರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *

error: Content is protected !!