ಬಹು ನಿರೀಕ್ಷಿತ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಗೆ ಮುಹೂರ್ತ ನಿಗದಿಯಾಗಿದೆ.
2024 ರ ಲೋಕಸಭಾ ಚುನಾವಣೆಯ ದಿನಾಂಕಗಳನ್ನು ಶನಿವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ.ಚುನಾವಣೆ ದಿನಾಂಕ ಘೋಷಣೆಯ ಜೊತೆಗೆ ನಾಳೆ ಮಧ್ಯಾಹ್ನದಿಂದಲೇ ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ.