ಮುಖ್ಯಮಂತ್ರಿಗಳಿಗೆ ಕೊವಿಡ್ ಪಾಸಿಟಿವ್: ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ‌ ಅವರಿಗೂ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಬಗ್ಗೆ ಸ್ವತಃ ಸಿಎಂ ಬೊಮ್ಮಾಯಿ‌ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬಹಿರಂಗ ಪಡಿಸಿದ್ದು, ಕೋವಿಡ್ ಸೌಮ್ಯ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಪರೀಕ್ಷೆಗೊಳಪಡಿಸಿದಾಗ ಕರೋನಾ ತಗುಲಿರುವುದು ದೃಢಪಟ್ಟಿದೆ. ಆದ್ದರಿಂದ ತಾವು ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಟೆಯುತ್ತಿರುವುದಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!