ಗ್ರಾಹಕರ ಸಂವಾದ

ದಾವಣಗೆರೆ : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ನಗರ ಉಪ ವಿಭಾಗ-2 ರ ವತಿಯಿಂದ ಏಪ್ರಿಲ್.15 ರಂದು ಮಧ್ಯಾಹ್ನ 3 ರಿಂದ ಸಂಜೆ 5.30 ರವರೆಗೆ  ಗ್ರಾಹಕರ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ನಗರ ಉಪ ವಿಭಾಗ.2 ರ ವ್ಯಾಪ್ತಿಗೆ ಬರುವ ಗ್ರಾಹಕರು ತಮ್ಮ ಅಹವಾಲು ಇದ್ದಲ್ಲಿ ನಗರ ಉಪವಿಭಾಗ-2ರ ಕಛೇರಿ, ಕೆಇಬಿ ಸರ್ಕಲ್ ಹತ್ತಿರ, ಹದಡಿರಸ್ತೆ, ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕೆಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!