ಶಾಲಾ ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧಗಳ ಸುರಕ್ಷತೆ ಬಿತ್ತಿ ಪತ್ರ ಹಂಚಿದ ದಾವಣಗೆರೆ ಪೊಲೀಸ್

ದಾವಣಗೆರೆ: ದಾವಣಗೆರೆ ಸೈಬರ್ ಪೊಲೀಸ್ ಠಾಣೆಯ ಪೊಲೀಸರು ಹರಿಹರದ ಸೇಂಟ್ ಮೆರಿಸ್ ಶಾಲೆಯ ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧಗಳ ಬಗ್ಗೆ, ಸೈಬರ್ ಸುರಕ್ಷತೆಗಳ ಬಗ್ಗೆ ಜಾಗೃತಿ ಮೂಡಿಸಿದರು. ವಿದ್ಯಾರ್ಥಿಗಳಿಗೆ ಸೈಬರ್ ಸುರಕ್ಷತೆ ಬಗ್ಗೆ ಭಿತ್ತಿಪತ್ರಗಳನ್ನು ನೀಡಿದರು.

Leave a Reply

Your email address will not be published. Required fields are marked *

error: Content is protected !!