Cycling; ರಾಜ್ಯ ಮಟ್ಟದ ಸೈಕ್ಲಿಂಗ್ ಸ್ಪರ್ಧೆ

ದಾವಣಗೆರೆ, ಅ.11: ದಸರಾ ಸಿ.ಎಂ.ಕಪ್ ಕ್ರೀಡಾಕೂಟ–2023 ರ ಅಂಗವಾಗಿ ರಾಜ್ಯ ಮಟ್ಟದ ಸೈಕ್ಲಿಂಗ್ (Cycling) ಸ್ಪರ್ಧೆಯನ್ನು ಅಕ್ಟೋಬರ್.14 ರಂದು ಮೈಸೂರಿನಲ್ಲಿ ಏರ್ಪಡಿಸಲಾಗಿದೆ.

ದಾವಣಗೆರೆ ಜಿಲ್ಲೆಯಿಂದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ತಮ್ಮ ಹೆಸರನ್ನು ಅಕ್ಟೋಬರ್. 12 ರ ಸಂಜೆ 3 ಗಂಟೆಯ ಒಳಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಗೆ ಸಲ್ಲಿಸಬೇಕು.

deer case; ಜಿಂಕೆ ಪ್ರಕರಣ: ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಗೆ ಬಿಗ್ ರಿಲೀಫ್

ಹೆಚ್ಚಿನ ವಿವರಗಳಿಗಾಗಿ ಅಲ್ಕಾ ಪಡತಾರೆ. ದೂ.9448234883, ಅನಿತಾ ನಿಂಬರಗಿ ದೂ.9449959064 ಗೆ ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀ ಬಾಯಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!