gratuity; ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್, ತುಟ್ಟಿಭತ್ಯೆ ಏರಿಕೆ

ಎಸ್ಸೆಸ್ಸೆಲ್ಸಿ- ಶೇ.8ರಷ್ಟು ಕೃಪಾಂಕ ನೀಡಲು ನಿರ್ಧಾರ

ಬೆಂಗಳೂರು, ಅ. 21: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು (gratuity) ಜುಲೈ 1 ರಿಂದ ಜಾರಿಗೆ ಬರುವಂತೆ ಶೇ 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 38.75ಗೆ ಏರಿಕೆಯಾಗಿದೆ.

UGC/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ಬು ಶೇ. 4 ರಷ್ಟು ಹೆಚ್ಚಿಸಿ (ಶೇ 46 ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ.

Liquor ban; ಅ.24ರಂದು ಮದ್ಯ ಮಾರಾಟ ನಿಷೇಧ

ಇದರಿಂದ ಸರ್ಕಾರಕ್ಕೆ ವಾರ್ಷಿಕ 1109 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!