Dasara; ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖರಿಂದ ದಸರಾ ಉದ್ಘಾಟನೆ

ಮೈಸೂರು, ಆ. 29: ಈ ಬಾರಿಯ ದಸರಾ (Dasara) ಮಹೋತ್ಸವವನ್ನು ನಾಡಿನ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ (Hamsalekha)  ಅವರ ಮೂಲಕ ಈ ಬಾರಿಯ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು.

ಅವರು ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.

Shivamogha Dasara Ambari: ಮೈಸೂರು‌ ಅಷ್ಟೇ ಅಲ್ಲ, ಇಲ್ಲಿಯೂ ಸಹ ನಡೆಯುತ್ತೇ ಜಂಬೂ‌ ಸವಾರಿ, ಅಂಬಾರಿ ಹೊರುತ್ತೇ ಆನೆ

ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ , ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜತೆಗಿದ್ದರು.

Leave a Reply

Your email address will not be published. Required fields are marked *

error: Content is protected !!