ದಾವಣಗೆರೆ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಶ್ರೀಮತಿ ರೇಣುಕಾ ಅಧಿಕಾರ ಸ್ವೀಕಾರ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಯ ನೂತನ ಆಯುಕ್ತರಾಗಿ ಶ್ರೀಮತಿ ರೇಣುಕಾ ರವರು ನಿರ್ಗಮಿತ ಆಯುಕ್ತರಾದ ಶ್ರೀ ವಿಶ್ವನಾಥ ಪಿ. ಮುದಜ್ಜಿ ರವರಿಂದ ಅಧಿಕಾರ ವಹಿಸಿಕೊಂಡರು.

ನೂತನ ಆಯುಕ್ತರಾಗಿ ರೇಣುಕಾ ಪೌರಾಯುಕ್ತ (ಶ್ರೇಣಿ – 1) ಅಧಿಕಾರಿಯಾಗಿದ್ದು, ಈ ಹಿಂದೆ ಕೋಲಾರ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿ, ಬೆಂಗಳೂರಿನಲ್ಲಿರುವ ಪೌರಾಡಳಿತ ನಿರ್ದೇಶನಾಲಯದಲ್ಲಿ ಮುಖ್ಯ ಯೋಜನಾಧಿಕಾರಿಗಳಾಗಿ ಹಾಗೂ ತುಮಕೂರು ಮಹಾನಗರ ಪಾಲಿಕೆಯ ಆಯುಕ್ತರಾಗಿ ಕಾರ್ಯನಿರ್ವಹಿಸಿರುತ್ತಾರೆ.

Leave a Reply

Your email address will not be published. Required fields are marked *

error: Content is protected !!