ದಾವಣಗೆರೆ ಜಿಲ್ಲೆಯ ಕೊರೊನಾ ನಿಯಂತ್ರಣದ ಮಾಹಿತಿ ಪಡೆದ ಬೈರತಿ ಬಸವರಾಜ

District minister meeting starts in Davanagere

ದಾವಣಗೆರೆ: ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎ.ಬಸವರಾಜ ಅವರ ಅಧ್ಯಕ್ಷತೆಯಲ್ಲಿ ದಿನಾಂಕ ‌20-5-2021 ರಂದು ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ ನಿಯಂತ್ರಣ ವ್ಯವಸ್ಥೆ ಬಗ್ಗೆ ಸಭೆ ನಡೆಸಲಾಯಿತು.

ದಾವಣಗೆರೆ ಸಂಸದರಾದ ಶ್ರೀ ಜಿ.ಎಂ.ಸಿದ್ದೇಶ್ವರ, ಶಾಸಕರಾದ‌ ಶ್ರೀ ಎಸ್. ಎ.ರವೀಂದ್ರನಾಥ, ‌ಪ್ರೂ.ಲಿಂಗಣ್ಣ, ಜಿಲ್ಲಾಧಿಕಾರಿ ‌ಮಹಂತೇಶ್ ಬಿಳಗಿ,ದಾವಣಗೆರೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ, ದಾವಣಗೆರೆ ಮಹಾನಗರ ಪಾಲಿಕೆ ‌ಪೌರರು, ಜಿಲ್ಲಾ ಅರೋಗ್ಯ ಅಧಿಕಾರಿ ಸೇರಿದಂತೆ ‌ ಜಿಲ್ಲೆಯ ಹಿರಿಯ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!